Hero: ಪೆಟ್ರೋಲ್ ಬೇಕಿಲ್ಲ.. 165 Km ರೇಂಜ್.. ಕಡಿಮೆ ಬೆಲೆಯ ಹೀರೋ..
ಆಟೋಮೊಬೈಲ್ಸ್
- 6 month, 14 days ago
ಹೀರೋ ವಿಡಾ ವಿ2 (Hero Vida V2) ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಮನೆ ಮಾತಾಗಿದೆ. ಈ ಸ್ಕೂಟರ್‌ಗೆ ಗ್ರಾಹಕರು ಮನಸೊತ್ತಿದ್ದಾರೆ. ಅದಕ್ಕೆ ತಕ್ಕಂತೆ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಇ-ಸ್ಕೂಟರ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ವಿಡಾ ವಿ2' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.