Recruitment: 1600 ಅಗ್ನಿಶಾಮಕ ಹುದ್ದೆಗಳ ಭರ್ತಿ: ಗುಡ್‌ನ್ಯೂಸ್ ಕೊಟ್ಟ ಜಿ. ಪರಮೇಶ್ವರ
ಭಾರತ
- 7 month, 2 days ago
ತುರ್ತು ಪ್ರತಿಕ್ರಿಯೆ ಮತ್ತು ಸಿಬ್ಬಂದಿ ಕಲ್ಯಾಣವನ್ನು ಬಲಪಡಿಸಲು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು 1600 ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಮತ್ತು ಸಿಬ್ಬಂದಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಿದೆ.