Maruti: ಮಾರುತಿಯ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ..
ಆಟೋಮೊಬೈಲ್ಸ್
- 7 month, 10 days ago
ಸದ್ದಿಲ್ಲದೇ ಹೊಚ್ಚ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಕಾರು ಮಂಗಳವಾರ ಬಿಡುಗಡೆಯಾಗಿದೆ. ಇದು ಕಂಪನಿಯ ಮೊಟ್ಟ ಮೊದಲ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರನ್ನು ನೆಕ್ಸಾ ಡೀಲರ್‌ಶಿಪ್ ಮೂಲಕ ಮಾರಾಟಗೊಳಿಸಲಾಗುತ್ತದೆ. ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಬನ್ನಿ, ನೂತನ 'ಇ-ವಿಟಾರಾ'ದ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.