Maruti: 33.73 ಕಿ.ಮೀ ಮೈಲೇಜ್.. 6.26 ಲಕ್ಷ, ಈ ಜನಪ್ರಿಯ ಮಾರುತಿ..
ಆಟೋಮೊಬೈಲ್ಸ್
- 9 month, 28 days ago
ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಪ್ರಖ್ಯಾತ ಸೆಡಾನ್ ಎಂದೇ ಹೆಸರುವಾಸಿಯಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಎಲ್ಲ ವರ್ಗದ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಬೇಕೇ.. ಹಾಗಾದರೆ 'ಡಿಜೈರ್' ಸೆಡಾನ್ ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.