Royal Enfield: 150 Km ರೇಂಜ್.. ಬೆಲೆಯೂ ಅಗ್ಗ! ರಾಯಲ್..
ಆಟೋಮೊಬೈಲ್ಸ್
- 10 month, 9 days ago
ಗೋವಾದಲ್ಲಿ ನಡೆಯುತ್ತಿರುವ ಮೋಟೋವರ್ಸ್-2025 (MotoVerse-2025) ಸಮಾರಂಭದಲ್ಲಿ, ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಎಸ್6 (Royal Enfield Flying Flea S6) ಬೈಕ್‌ನ್ನು ಅನಾವರಣಗೊಳಿಸಲಾಗಿದೆ. ಇದೊಂದು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ, ಈ ನೂತನ ಬೈಕ್‌ನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.