TATA: ಹಬ್ಬಕ್ಕೆ ಟಾಟಾದಿಂದ ಗುಡ್‌ನ್ಯೂಸ್.. ಭಾರೀ ರಿಯಾಯಿತಿ ಘೋಷಣೆ
ಆಟೋಮೊಬೈಲ್ಸ್
- 11 month, 17 days ago
ಟಾಟಾ ಮೋಟಾರ್ಸ್ (Tata Motors), ಜನಪ್ರಿಯ ವಾಹನ ತಯಾರಕ ಕಂಪನಿ ಹೊರಹೊಮ್ಮಿದೆ. ದೀಪಾವಳಿ ಹಬ್ಬವನ್ನು ಗಮನದಲ್ಲಿರಿಸಿಕೊಂಡು ಈ ಅಕ್ಟೋಬರ್ ತಿಂಗಳು ವಿವಿಧ ಕಾರುಗಳ ಖರೀದಿ ಮೇಲೆ ದೊಡ್ಡ ಮಟ್ಟದಲ್ಲಿ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಇದರಿಂದಾಗಿ ಕಂಪನಿಯ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿವೆ. ಬನ್ನಿ, ಯಾವ ಕಾರಿಗೆ ಎಷ್ಟು ರಿಯಾಯಿತಿ ಇದೆ.. ಜೊತೆಗೆ ಎಕ್ಸ್-ಶೋರೂಂ ದರವೆಷ್ಟು ಎಂಬುದರ ಕುರಿತಂತೆ ಒಂದಷ್ಟು ಪ್ರಮುಖ ವಿವರಗಳನ್ನು ತಿಳಿಯೋಣ.