ಜಿಎಸ್‌ಟಿ ಪರಿಷ್ಕರಣೆ: Suzuki ಗುಡ್‌ನ್ಯೂಸ್.. Access ಸೇರಿ..
ಆಟೋಮೊಬೈಲ್ಸ್
- 1 year, 14 days ago
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ತನ್ನ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕೇಂದ್ರ ಸರ್ಕಾರ ದ್ವಿಚಕ್ರ ವಾಹನಗಳ (ಸ್ಕೂಟರ್ & ಬೈಕ್‌ಗಳು) ಖರೀದಿ ಮೇಲಿನ 'ಜಿಎಸ್‌ಟಿ' ಪರಿಷ್ಕರಣೆ ಮಾಡಿದೆ. ಅದರ ಸಂಪೂರ್ಣ ಲಾಭ ಗ್ರಾಹಕರಿಗೆ ವರ್ಗಾಯಿಸಲು ಕಂಪನಿಯು ತೀರ್ಮಾನ ಮಾಡಿದೆ. ಇದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಖರೀದಿದಾರರಿಗೆ ದೊಡ್ಡ ಮಟ್ಟದಲ್ಲಿ ಅನುಕೂಲವಾಗಲಿದೆ.