ನಾಳೆಯಿಂದ ಮೇಡ್-ಇನ್-ಇಂಡಿಯಾ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಗಾಗಿ..
ಆಟೋಮೊಬೈಲ್ಸ್
- 1 year, 2 month, 13 days ago
ಇತ್ತೀಚೆಗೆ ಹೊಚ್ಚ ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2 ಕುಟುಂಬಗಳು ಸುಲಭವಾಗಿ ಪ್ರಯಾಣ ಮಾಡಬಹುದಾಗಿದೆ.