Royal Enfield: ಈ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಮುಗಿಬಿದ್ದ..
ಆಟೋಮೊಬೈಲ್ಸ್
- 1 year, 4 month, 7 days ago
ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಪ್ರಮುಖ ಮೋಟಾರ್‌ಸೈಕಲ್ ಆಗಿದೆ. ಇದು ಹೆಚ್ಚಿನ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿ ದೊರೆಯುತ್ತದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿಗೆ ಮಾಡುತ್ತಿದ್ದಾರೆ. ಅದಕ್ಕೆ ಪುಷ್ಟಿ ನೀಡುವಂತೆ, ಈ ಏಪ್ರಿಲ್ ತಿಂಗಳು ಇದೇ 'ಹಂಟರ್ 350' ಬೈಕ್ ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.