ಗಟ್ಟಿಮುಟ್ಟಾದ ಕಾರಿದು.. 6-ಸೀಟರ್, ಆದರೂ ಈ 'Tata Suv' ಕೊಳ್ಳಲು..
ಆಟೋಮೊಬೈಲ್ಸ್
- 1 year, 4 month, 20 days ago
ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ಸಫಾರಿ (Tata Safari) ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಸುರಕ್ಷತೆಗೂ ಹೆಸರುವಾಸಿಯಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದರ ಹೊರತಾಗಿ ಈ ಕಾರಿನ ಮಾರಾಟ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಏಪ್ರಿಲ್‌ನಲ್ಲಿಯೂ 'ಟಾಟಾ ಸಫಾರಿ'ಯನ್ನು ಕೊಳ್ಳಲು ಗ್ರಾಹಕರು ನಿರಾಸಕ್ತಿ ತೋರಿಸಿದ್ದಾರೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.