449 Km ರೇಂಜ್, ಲಕ್ಸುರಿ ಫೀಚರ್ಸ್.. ಇಂದಿನಿಂದ ಬುಕ್ಕಿಂಗ್, ಹೊಸ..
ಆಟೋಮೊಬೈಲ್ಸ್
- 1 year, 4 month, 27 days ago
ಭಾರತದ ಕಾರು ಮಾರುಕಟ್ಟೆಯಲ್ಲಿ ಮಂಗಳವಾರ ಹೊಚ್ಚ ಹೊಸ ಎಂಜಿ ವಿಂಡ್ಸರ್ ಇವಿ ಪ್ರೊ (MG Windsor EV Pro) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರು ಹೆಚ್ಚು ಆಕರ್ಷಕವಾಗಿದೆ. ಆದರೂ ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನೇ ಹೊಂದಿದೆ. ಹೊಸದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಗರಿಷ್ಠ ದೂರ ಕೂಡ ಕ್ರಮಿಸಬಲ್ಲದು. ನಾವಿಲ್ಲಿ ಈ ನೂತನ 'ವಿಂಡ್ಸರ್ ಇವಿ ಪ್ರೊ' ಎಲೆಕ್ಟ್ರಿಕ್ ಎಸ್‌ಯುವಿಯ ಬೆಲೆ ಹಾಗೂ ವಿಶೇಷತೆಗಳ ಕುರಿತಾದ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.