ಬಾಸ್.. 50 Km ಮೈಲೇಜ್, 1.20 ಲಕ್ಷ.. ಈ ಜನಪ್ರಿಯ ಹೋಂಡಾ ಬೈಕ್..
ಆಟೋಮೊಬೈಲ್ಸ್
- 1 year, 5 month, 6 days ago
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಜನಮನ್ನಣೆ ಗಳಿಸಿದೆ. ದೇಶೀಯವಾಗಿ ವಿವಿಧ ಹಾಗೂ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಹೆಚ್ಚು ಆಕರ್ಷಕವಾಗಿದ್ದು, ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದರಲ್ಲಿ ಕೊಂಚ ದೊಡ್ಡ ಗಾತ್ರದ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿರುವ 'ಯೂನಿಕಾರ್ನ್' ಮೋಟಾರ್‌ಸೈಕಲ್, ಈ ಮಾರ್ಚ್ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.