Toyota: 27.97 ಕಿ.ಮೀ ಮೈಲೇಜ್.. ಸನ್‌ರೂಫ್, 5-ಸೀಟರ್..
ಆಟೋಮೊಬೈಲ್ಸ್
- 1 year, 7 month, 26 days ago
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಎಲ್ಲ ವಾಹನ ತಯಾರಕ ಕಂಪನಿಗಳು ಈ ಜನವರಿ ತಿಂಗಳ ಕಾರು ಮಾರಾಟದ ಅಂಕಿ-ಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಬನ್ನಿ ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.