Splendor: ಶೀಘ್ರದಲ್ಲೇ ಹೊಸ ಹೀರೋ ಸ್ಪ್ಲೆಂಡರ್ ಎಲೆಕ್ಟ್ರಿಕ್ ಬೈಕ್..
ಆಟೋಮೊಬೈಲ್ಸ್
- 1 year, 8 month, 14 days ago
ಹೀರೋ ಮೋಟೋಕಾರ್ಪ್ (Hero MotoCorp), ನಂಬರ್ 1 ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗಳಿಸುವ ಸ್ಪ್ಲೆಂಡರ್ (Splendor) ಮಧ್ಯಮ ವರ್ಗದ ಜನರ ಫೇವರಿಟ್ ಮೋಟಾರ್‌ಸೈಕಲ್ ಆಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ದಿಲ್ಲದೇ ಇದೇ ಬೈಕ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿ ಪರಿಚಯಿಸಲು ಕಂಪನಿ ಕೂಡ ಸಿದ್ದತೆಗಳನ್ನು ನಡೆಸುತ್ತದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.