ಫ್ಯಾಮಿಲಿ ಕಾರಿನ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಹ್ಯುಂಡೈ
ಆಟೋಮೊಬೈಲ್ಸ್
- 1 year, 8 month, 23 days ago
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ತನ್ನ ಬಹುನಿರೀಕ್ಷಿತ 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift ) ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದು 6 ಮತ್ತು 7-ಸೀಟರ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ. ಹ್ಯುಂಡೈ ಅಲ್ಕಾಜರ್ಎಸ್‍ಯುವಿಯು ರಿಫ್ರೆಶ್ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿವೆ. ಹ್ಯುಂಡೈ ಕಂಪನಿಯು ಈ ಜನಪ್ರಿಯ ಅಲ್ಕಾಜರ್ ಎಸ್‍ಯುವಿಯ ಬೆಲೆ ಏರಿಕೆಯನ್ನು ಮಾಡಿದೆ.