ತುಂಬಾ ಚೆನ್ನಾಗಿವೆ.. ಅಗ್ಗದ ಬೈಕ್‌ಗಳಿವು.. 65 ಕಿ.ಮೀ ವರೆಗೆ..
ಆಟೋಮೊಬೈಲ್ಸ್
- 4 hr, 38 min ago
ಹೋಂಡಾ ಶೈನ್ 125 ಲಿಮಿಟೆಡ್ ಎಡಿಷನ್ (Honda Shine 125 Limited Edition) ಪ್ರಖ್ಯಾತ ಬೈಕ್ ಆಗಿದೆ. ಇದಕ್ಕೆ ಹೀರೋ ಗ್ಲಾಮರ್ ಎಕ್ಸ್ 125 (Hero Glamour X 125) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇವೆರೆಡು ಮೋಟಾರ್‌ಸೈಕಲ್‌ಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಜೊತೆಗೆ ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಈ ಬೈಕ್‌ಗಳ ಬೆಲೆ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.