Volvo: 490 ಕಿ.ಮೀ ರೇಂಜ್.. ಬಹುನಿರೀಕ್ಷಿತ ವೋಲ್ವೋ ಇಎಕ್ಸ್30..
ಆಟೋಮೊಬೈಲ್ಸ್
- 1 year, 1 month, 14 days ago
ದೇಶೀಯ ಮಾರುಕಟ್ಟೆಯಲ್ಲಿ ಮಂಗಳವಾರ ಹೊಚ್ಚ ಹೊಸ ವೋಲ್ವೋ ಇಎಕ್ಸ್30 (Volvo EX30) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ, ಈ ಕಾರಿನ ದರವೆಷ್ಟು.. ವಿಶೇಷೆತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.