Suzuki: ಅಗ್ಗದ ಸುಜುಕಿ ಆಕ್ಸೆಸ್ 125 ಸ್ಕೂಟರ್ ಖರೀದಿಸಬೇಕೇ..
ಆಟೋಮೊಬೈಲ್ಸ್
- 1 year, 3 month, 20 days ago
ಸುಜುಕಿ ಆಕ್ಸೆಸ್ 125 (Suzuki Access 125) ವಿಶ್ವಾಸಾರ್ಹ ಸ್ಕೂಟರ್ ಆಗಿದೆ. ಹೆಚ್ಚು ಅತ್ಯಾಧುನಿಕ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ 'ಆಕ್ಸೆಸ್ 125'ನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಸ್ಕೂಟರ್‌ನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.