30 Km ಮೈಲೇಜ್.. 5-ಸೀಟರ್, 6.90 ಲಕ್ಷ.. ಈ ಜನಪ್ರಿಯ ಕಾರನ್ನು..
ಆಟೋಮೊಬೈಲ್ಸ್
- 1 year, 4 month, 19 days ago
ಟೊಯೊಟಾ ಗ್ಲಾನ್ಜಾ (Toyota Glanza) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರು ಹೆಚ್ಚು ಅತ್ಯಾಧುನಿಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಆದರೂ ಗ್ಲಾನ್ಜಾ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಅದು 'ಮೇ'ನಲ್ಲೂ ಮುಂದುವರಿದಿದ್ದು, 4753 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 4517 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 5.22% ಇಳಿಕೆಯಾಯಾಗಿದೆ.