27.97 Km ಮೈಲೇಜ್.. 5-ಸೀಟರ್, 11 ಲಕ್ಷ.. ಈ 'Toyota Suv'ಗೆ..
ಆಟೋಮೊಬೈಲ್ಸ್
- 1 year, 5 month, 26 days ago
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಪ್ರಮುಖ ಎಸ್ಯುವಿಯಾಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಕೊಂಚ ಮಟ್ಟಿಗೆ ಕೈಗೆಟುಕುವ ಬೆಲೆಯಲ್ಲಿಯೇ ಖರೀದಿಗೆ ಸಿಗಲಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ ಏಪ್ರಿಲ್ ತಿಂಗಳಲ್ಲೂ 'ಹೈರೈಡರ್' ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.