Toyota: ಫುಲ್ ಡಿಮ್ಯಾಂಡ್.. ಕರ್ನಾಟಕದಲ್ಲಿ ತಯಾರಾಗುವ ಟೊಯೊಟಾ..

ಭಾರತದಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕರ್ನಾಟಕದ ಬಿಡದಿಯಲ್ಲಿ ಬೃಹತ್ ತಯಾರಕ ಘಟಕವನ್ನು ಹೊಂದಿದ್ದು, ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಕಂಪನಿಯು ಈ ಫೆಬ್ರವರಿ ತಿಂಗಳ ಒಟ್ಟಾರೆ ಕಾರು ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

8.99 ಲಕ್ಷ.. 5-ಸೀಟರ್, 20 Km ಮೈಲೇಜ್.. ಕಿಯಾಗೆ ವರವಾದ ಸೈರಸ್..

ಕಿಯಾ ಮೋಟಾರ್ಸ್ (Kia Motors), ಪ್ರಮುಖ ವಾಹನ ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯವಾಗಿ ಕಂಪನಿ ಮಾರಾಟಗೊಳಿಸುವ ಕಾರುಗಳು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಸಹ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಿಯಾ ಕಂಪನಿಯು ಫೆಬ್ರವರಿ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಇತ್ತೀಚೆಗೆ ಬಿಡುಗಡೆ.. 150 Km ರೇಂಜ್, ಬಜೆಟ್ ಬೆಲೆ, ದಿನಬಳಕೆಗೆ..

ರಿವೋಲ್ಟ್ ಮೋಟಾರ್ಸ್ (Revolt Motors) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ಹೊಚ್ಚ ಹೊಸ ಆರ್‌ವಿ ಬ್ಲೇಜ್‌ಎಕ್ಸ್ (RV BlazeX) ಇ-ಮೋಟಾರ್‌ಸೈಕಲ್‌ನ್ನು ಅದ್ದೂರಿಯಾಗಿ ಮಾರಾಟಕ್ಕೆ ತಂದಿತ್ತು. ಇದು ಹೆಚ್ಚು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೂ ದೊರೆಯುತ್ತದೆ. ಬನ್ನಿ.. ಈ ಹೊಸ ಬೈಕ್ ಹೇಗಿದೆ ಎಂಬುದರ ಕುರಿತ ಪ್ರಮುಖಾಂಶಗಳನ್ನು ತಿಳಿಯೋಣ.

ಮೂಗು ಮುರಿಯುವರಿಗೆ ತಕ್ಕ ಉತ್ತರ.. ಮಾರುತಿ ಆಲ್ಟೊ ಕಾರು 6..

ಮಾರುತಿ ಸುಜುಕಿ ಇಂಡಿಯಾ (Maruti Suzuki India), ದೇಶೀಯ ಕಾರು ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿದೆ. ಕಂಪನಿ ಮಾರಾಟಗೊಳಿಸುವ ಕಾರುಗಳಲ್ಲಿ 'ಆಲ್ಟೊ ಕೆ10' ಆರಂಭಿಕ ಶ್ರೇಣಿ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಮಾರುತಿ ಸುಜುಕಿಯ ಇದೇ 'ಆಲ್ಟೊ ಕೆ10'ನ್ನು ನವೀಕರಿಸಿ ಮಾರಾಟಕ್ಕೂ ತಂದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
Advertisement

Ola: ದಾಖಲೆ ಸಂಖ್ಯೆಯಲ್ಲಿ ಓಲಾ ಇ-ಸ್ಕೂಟರ್‌ಗಳು ಮಾರಾಟ..

ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric), ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೆಸರುವಾಸಿಯಾಗಿದೆ. ಇತ್ತೀಚೆಗೆ 'ರೋಡ್‌ಸ್ಟರ್' ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿ, ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಸದ್ಯ, ಓಲಾ ಕಂಪನಿಯು ಈ ಫೆಬ್ರವರಿ (February) ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಎಸ್1 (S1) ಸೀರೀಸ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Acer Faster Awards: ಏಸರ್ ಫಾಸ್ಟರ್ ಪ್ರಶಸ್ತಿ.. ಜ್ಯೂರಿ ಸಭೆ..

ದೇಶದ ಆಟೋಮೋಟಿವ್ ಮಾಧ್ಯಮಗಳ ಸಂಘಟನೆಯಾಗಿ 'ಫಾಸ್ಟರ್' ಹೊರಹೊಮ್ಮಿದೆ. ಪ್ರಖ್ಯಾತ ಕಾರು & ದ್ವಿಚಕ್ರ ವಾಹನಗಳಿಗೆ ಕೊಡಲಾಗುವ ಏಸರ್ ಫಾಸ್ಟರ್ ಪ್ರಶಸ್ತಿ (Acer Faster Awards-2025) ಸಮಾರಂಭವನ್ನು ಈ ಮಾರ್ಚ್‌ನಲ್ಲಿ ಆದ್ದೂರಿಯಾಗಿ ಆಯೋಜಿಸಲಾಗಿದೆ. ಸದ್ಯ, ಈ ಕಾರ್ಯಕ್ರಮಕ್ಕಾಗಿ ಅಂತಿಮ ಹಂತದ ಸಿದ್ಧತೆಗಳು ನಡೆಸುತ್ತಿದ್ದು, ಫೆಬ್ರವರಿ 26 ಹಾಗೂ 27 ರಂದು ಚೆನ್ನೈನ ಮದ್ರಾಸ್ ಮೋಟಾರ್ ರೇಸ್ ಟ್ರ್ಯಾಕ್‌ನಲ್ಲಿ ಜರುಗಿದ ಜ್ಯೂರಿಗಳ ಸಭೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

TATA: ಬಿಡುಗಡೆಯೇ ಆಗಿಲ್ಲ.. ಮೊದಲ ಬಾರಿಗೆ ರಸ್ತೆಯಲ್ಲಿ ಕಾಣಿಸಿಕೊಂಡ..

ದಿವಂಗತ ರತನ್ ಟಾಟಾ ಮಾಲೀಕತ್ವದ ಟಾಟಾ ಮೋಟಾರ್ಸ್ (Tata Motors) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಈ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ 'ಹ್ಯಾರಿಯರ್ ಇವಿ'ಯನ್ನು ಪ್ರದರ್ಶನ ಮಾಡಿತ್ತು. ಟಾಟಾ ಕಂಪನಿಯು ಅತಿ ಶೀಘ್ರದಲ್ಲಿ ಇದೇ ನೂತನ ಹ್ಯಾರಿಯರ್ ಎಲೆಕ್ಟ್ರಿಕ್ ಕಾರನ್ನು ಮಾರಾಟಕ್ಕೂ ತರಲಿದೆ. ಸದ್ಯ ಬಿಡುಗಡೆಗೂ ಮುನ್ನವೇ ಉತ್ಪಾದನೆಗೆ ಸಿದ್ದಗೊಂಡಿರುವ ಈ 'ಹ್ಯಾರಿಯರ್ ಇವಿ' ಪ್ರಾಯೋಗಿಕ ಸಂಚಾರದ ವೇಳೆಯಲ್ಲಿ ರಸ್ತೆಯಲ್ಲಿಯೂ ಕಾಣಿಸಿಕೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಈ ಕಾರುಗಳನ್ನು ಕಂಡರೆ ಗ್ರಾಹಕರು ಮುಗಿಬೀಳುವರು.. 33+ ಕಿ.ಮೀಗೂ..

ಹೊಸ ಕಾರುಗಳನ್ನು ಖರೀದಿ ಮಾಡಬೇಕು ಎಂಬುದು ಪ್ರತಿಯೊಬ್ಬರ ಆಸೆಯಾಗಿರುತ್ತದೆ.. ಬಹುತೇಕರು ಕಡಿಮೆ ನಿರ್ವಹಣಾ ವೆಚ್ಚ ಹಾಗೂ ಗರಿಷ್ಠ ಮೈಲೇಜ್ ನೀಡುವ ಕಾರನ್ನು ಕೊಂಡುಕೊಳ್ಳಲು ಆಲೋಚಿಸುತ್ತಾರೆ. ಅಂತಹವರಿಗೆ ಮಾರುತಿ ಸುಜುಕಿ ಡಿಜೈರ್ (Maruti Suzuki Dzire), ಟಾಟಾ ಟಿಗೂರ್ (Tata Tigor) ಹಾಗೂ ಹ್ಯುಂಡೈ ಔರಾ (Hyundai Aura) ಸೆಡಾನ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
Advertisement

Hero: ಪ್ರತಿಸ್ಪರ್ಧಿಗಳಿಗೆ ನಡುಕ.. ಹೀರೋದಿಂದ ಹೊಸ ಎಲೆಕ್ಟ್ರಿಕ್..

ಭಾರತದಲ್ಲಿ ಹೀರೋ ಮೋಟೋಕಾರ್ಪ್ (Hero MotoCorp) ನಂ.1 ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಸ್ಪ್ಲೆಂಡರ್ ಸೇರಿದಂತೆ ಇತರೆ ಬೈಕ್‌ಗಳನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಸದ್ಯ, ಹೀರೋ ಕಂಪನಿಯು ಎದುರಾಳಿ ಕಂಪನಿಗಳಿಗೆ ಪ್ರಬಲವಾದ ಸ್ಪರ್ಧೆಯೊಡ್ಡಲು ಹೊಚ್ಚ ಹೊಸ ಎಲೆಕ್ಟ್ರಿಕ್ ಬೈಕ್‌ನ ವಿನ್ಯಾಸಕ್ಕಾಗಿ (ಡಿಸೈನ್) ಪೇಟೆಂಟ್ ಸಲ್ಲಿಸಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಅತಿ ಕಡಿಮೆ ಬೆಲೆ.. 330 ಕಿ.ಮೀವರೆಗೆ ಮೈಲೇಜ್, ಮಧ್ಯಮ ವರ್ಗದವರಿಗೆ..

ಭಾರತದಲ್ಲಿ ಮಧ್ಯಮ ವರ್ಗದ ಜನರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಬೆಂಗಳೂರು, ನವದೆಹಲಿ ಮತ್ತು ಮುಂಬೈಯಂತಹ ಮಹಾನಗರಗಳಲ್ಲಿ ಕೆಲಸಕ್ಕೆ ಹೋಗಲು ಮೋಟಾರ್‌ಸೈಕಲ್‌ಗಳು ತೀರಾ ಅನಿವಾರ್ಯವಾಗಿವೆ. ನೀವು ದಿನಬಳಕೆಗೆ ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಬಜಾಜ್ ಫ್ರೀಡಂ, ಟಿವಿಎಸ್ ರೇಡಿಯನ್ ಹಾಗೂ ಹೋಂಡಾ ಶೈನ್ ಮೋಟಾರ್‌ಸೈಕಲ್‌ಗಳು ಉತ್ತಮ ಆಯ್ಕೆಯಾಗಲಿವೆ. ನಾವಿಲ್ಲಿ ಈ ಬೈಕ್‌ಗಳ ವಿಶೇಷತೆ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

Bajaj: ಬಡವರಿಗೆ ಸಿಹಿಸುದ್ದಿ.. ಬಜಾಜ್ ಗೋಗೋ ಎಲೆಕ್ಟ್ರಿಕ್..

ಬಜಾಜ್ ಆಟೋ (Bajaj Auto) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಬಜಾಜ್ ಮಧ್ಯಮ ವರ್ಗದ ಜನರಿಗೆ ಸಿಹಿಸುದ್ದಿ ನೀಡುವುದರೊಂದಿಗೆ, ಎಲೆಕ್ಟ್ರಿಕ್ ತ್ರಿಚಕ್ರ ವಾಹನ ವಿಭಾಗದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಮುಂದಾಗಿದೆ. ಸದ್ಯ, ಗೋಗೋ (Gogo) ಸರಣಿಯ ಮೂರು ನೂತನ ಎಲೆಕ್ಟ್ರಿಕ್ ಆಟೋರಿಕ್ಷಾಗಳನ್ನು ಮಾರಾಟಕ್ಕೆ ತಂದಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಬಿಡುಗಡೆಗೂ ಮುನ್ನವೇ ಡೀಲರ್‌ಶಿಪ್‌ಗಳಿಗೆ ಬಂದೇ ಬಿಡ್ತು ಮಾರುತಿಯ..

ಮಾರುತಿ ಸುಜುಕಿ ಇಂಡಿಯಾ (Maruti Suzuki India), ಈ ಜನವರಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಉತ್ಪಾದನೆಗೆ ಸಿದ್ದಗೊಂಡಿರುವ ನೂತನ 'ಇ-ವಿಟಾರಾ' ಹೆಸರಿನ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅನಾವರಣಗೊಳಿಸಿತ್ತು. ಈ ಕಾರನ್ನು ಬಿಡುಗಡೆಗೊಳಿಸಲು ಕಂಪನಿಯು ಕೂಡ ಭರದಿಂದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಹೊಚ್ಚ ಹೊಸ ಇ-ವಿಟಾರಾ ಅತಿ ಶೀಘ್ರದಲ್ಲಿ ಮಾರಾಟಕ್ಕೂ ಬರಲಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
Advertisement

Expressway: ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ..

ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳಿಗೆ ಸಂಪರ್ಕ ಕಲ್ಪಿಸಲು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇವನ್ನು ಅಭಿವೃದ್ಧಿಪಡಿಸುತ್ತಿದೆ. ಸದ್ಯ, ಕರ್ನಾಟಕ ವ್ಯಾಪ್ತಿಯ ಈ ಹೆದ್ದಾರಿಯನ್ನು ಅನಧಿಕೃತವಾಗಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಪ್ರತಿದಿನ 1,600 ರಿಂದ 2,000 ವಾಹನಗಳು ಓಡಾಟ ನಡೆಸುತ್ತಿವೆ. ರಾಜ್ಯದಲ್ಲಿ ನೂತನ ಎಕ್ಸ್‌ಪ್ರೆಸ್‌ವೇ 71 ಕಿಲೋಮೀಟರ್ ಹಾದುಹೋಗುತ್ತದೆ. ಅದರಲ್ಲಿ ಹೊಸಕೋಟೆ ಹಾಗೂ ಕೆಜಿಎಫ್ (ಬೇತಮಂಗಲ) ನಡುವಿನ 68 ಕಿಲೋಮೀಟರ್ ಉದ್ದದ ರಸ್ತೆಯನ್ನು ವಾಹನ ಸವಾರರು ಬಳಕೆ ಮಾಡುತ್ತಿದ್ದಾರೆ. ಉಳಿದ 3 ಕಿಲೋಮೀಟರ್ ಹೆದ್ದಾರಿಯ ಕಾಮಗಾರಿ ವರ್ಷಾಂತ್ಯದೊಳಗೆ ಮುಗಿಯುವ ನಿರೀಕ್ಷೆಯಿದೆ.

32.73 Km ಮೈಲೇಜ್.. ಅಗ್ಗದ ಮಾರುತಿ ಎಸ್-ಪ್ರೆಸ್ಸೊ ಕಾರು..

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದೆ. ಫೆ.1ಕ್ಕೆ ಅನ್ವಯವಾಗುವಂತೆ ಈ ಕಾರಿನ ಬೆಲೆ ರೂ.5,000 ಏರಿಕೆಯಾಗಿದೆ. ಇದರೊಂದಿಗೆ ಕನಿಷ್ಠ ರೂ.4.26 ಲಕ್ಷ ಮತ್ತು ಗರಿಷ್ಠ ರೂ.6.11 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ನೀವು ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಾರುತಿ ಎಸ್-ಪ್ರೆಸ್ಸೊ ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

Maruti Suzuki: ಹೊಸ ಮಾರುತಿ ಸುಜುಕಿ ಇ ವಿಟಾರಾದ ಕ್ರ್ಯಾಶ್..

ಭಾರತದಲ್ಲಿ ಮಾರುತಿ ಸುಜುಕಿ (Maruti Suzuki) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ 'ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಇದೇ ಕಾರನ್ನು ಕಳೆದ ತಿಂಗಳು ನವದೆಹಲಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿಯೂ ಪ್ರದರ್ಶಿಸಲಾಗಿತ್ತು. ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ಇ-ವಿಟಾರಾ ಮುಂದಿನ ತಿಂಗಳು (ಮಾರ್ಚ್) ಅದ್ದೂರಿಯಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ದುಬಾರಿ ಐಷಾರಾಮಿ ಕಾರಿನಲ್ಲಿ ಕಾಣಿಸಿಕೊಂಡ ಮಿಲ್ಕಿ ಬ್ಯೂಟಿ..

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia) ಜನಪ್ರಿಯ ನಟಿಯಾಗಿದ್ದು, ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಎಲ್ಲ ಭಾಷೆಗಳು ಸೇರಿ ಬರೋಬ್ಬರಿ 85 ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಟಿ ತಮನ್ನಾ ದುಬಾರಿ ಬೆಲೆಯ ಐಷಾರಾಮಿ ಆಡಿ ಎ4 (Audi A4) ಸೆಡಾನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಬನ್ನಿ.. ಈ ಕಾರಿನ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.
Advertisement

Revolt: ಹೊಸ ರಿವೋಲ್ಟ್ ಆರ್‌ವಿ ಬ್ಲೇಜ್‌ಎಕ್ಸ್ ಎಲೆಕ್ಟ್ರಿಕ್ ಬೈಕ್..

ರಿವೋಲ್ಟ್ ಮೋಟಾರ್ಸ್ (Revolt Motors) ಜನಪ್ರಿಯ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆರ್‌ವಿ1 ಹಾಗೂ ಆರ್‌ವಿ400 ಇ-ಬೈಕ್‌ಗಳನ್ನು ಮಾರಾಟಗೊಳಿಸುತ್ತಿದೆ. ಸದ್ಯ ಕಂಪನಿಯು ಹೊಚ್ಚ ಹೊಸ ಆರ್‌ವಿ ಬ್ಲೇಜ್‌ಎಕ್ಸ್ (RV BlazeX) ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ್ನು ಬಿಡುಗಡೆಗೊಳಿಸಿದೆ. ಇದು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ.. ಈ ನೂತನ ಇ-ಬೈಕ್‌ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

ಜಿಂದಾಲ್ - ಎಂಜಿ ರಣತಂತ್ರ: ಕಾಮೆಟ್ ಇವಿಯ ಬ್ಲಾಕ್‌ಸ್ಟಾರ್ಮ್ ಎಡಿಷನ್..

ಭಾರತದಲ್ಲಿ ಎಂಜಿ ಮೋಟಾರ್ ಹಾಗೂ ಜೆ‌ಎಸ್‌ಡಬ್ಲ್ಯೂ (ಜಿಂದಾಲ್) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಈ ಕಂಪನಿಗಳ ಒಡಂಬಡಿಕೆಯ ಭಾಗವಾಗಿ ದೇಶೀಯ ಮಾರುಕಟ್ಟೆಯಲ್ಲಿ ಕಾಮೆಟ್ ಇವಿ ಮತ್ತು ವಿಂಡ್ಸರ್ ಇವಿ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟಗೊಳಿಸಲಾಗುತ್ತಿದೆ. ಈ ಕಾರುಗಳನ್ನು ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಸದ್ಯ, ಕಂಪನಿಯು ಮಧ್ಯಮ ವರ್ಗದ ಜನರಿಗಾಗಿ ಕಾಮೆಟ್ ಇವಿಯ 'ಬ್ಲಾಕ್‌ಸ್ಟಾರ್ಮ್ ಎಡಿಷನ್'ನ್ನು ಪರಿಚಯಿಸಿದೆ. ಬನ್ನಿ.. ಈ ನೂತನ ಎಲೆಕ್ಟ್ರಿಕ್ ಕಾರಿನ ವಿಶೇಷತೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

Honda: 16.92 ಮೈಲೇಜ್.. 5-ಸೀಟರ್, 11.91 ಲಕ್ಷ ಬೆಲೆ.. ಹೊಸ ದಾಖಲೆ

ಹೋಂಡಾ ಕಾರ್ಸ್ ಇಂಡಿಯಾ (Honda Cars India), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುತ್ತಿರುವ 'ಎಲಿವೇಟ್‌' ಎಸ್‌ಯುವಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಕಾರಿನ ಮಾರಾಟದಲ್ಲಿ ಹೋಂಡಾ ಕಂಪನಿಯು ದೊಡ್ಡ ದಾಖಲೆಯೊಂದನ್ನು ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

MG: ಸಿಹಿಸುದ್ದಿ.. 5-ಸೀಟರ್, ಈ ಜನಪ್ರಿಯ ಕಾರಿಗೆ ರೂ.2.40 ಲಕ್ಷ..

ಭಾರತದ ಕಾರು ಮಾರುಕಟ್ಟೆಯಲ್ಲಿ ಎಂಜಿ ಮೋಟಾರ್ ಹಾಗೂ ಜೆ‌ಎಸ್‌ಡಬ್ಲ್ಯೂ (ಜಿಂದಾಲ್) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ. ಅದರಲ್ಲೂ 'ಎಂಜಿ ಹೆಕ್ಟರ್' ಜನಪ್ರಿಯ ಎಸ್‌ಯುವಿಯಾಗಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಹೆಕ್ಟರ್ ಕಾರಿಗೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
Advertisement

Acer Faster Awards: ಏಸರ್ ಫಾಸ್ಟರ್ ಪ್ರಶಸ್ತಿ.. ನಾಳೆಯಿಂದ..

ದೇಶದ ಆಟೋಮೋಟಿವ್ ಮಾಧ್ಯಮಗಳ ಸಂಘಟನೆಯಾಗಿ 'ಫಾಸ್ಟರ್' ಗುರುತಿಸಿಕೊಂಡಿದೆ. ಜನಪ್ರಿಯ ಕಾರು & ದ್ವಿಚಕ್ರ ವಾಹನಗಳಿಗೆ ನೀಡುವ ಏಸರ್ ಫಾಸ್ಟರ್ ಪ್ರಶಸ್ತಿ (Acer Faster Awards-2025) ಸಮಾರಂಭ ಇನ್ನೂ ಕೆಲವೇ ದಿನಗಳಲ್ಲಿ ನಡೆಯಲಿದೆ. ಈಗಾಗಲೇ, ಈ ಕಾರ್ಯಕ್ರಮಕ್ಕಾಗಿ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯಿಂದ ಫೆಬ್ರವರಿ 27ರವರಿಗೆ ನಾಲ್ಕನೇ ಆವೃತ್ತಿಯ ಪ್ರಶಸ್ತಿ ಸುತ್ತಿಗೆ ವಾಹನಗಳನ್ನು ಆಯ್ಕೆ ಮಾಡಲು ಚೆನ್ನೈನ ಮದ್ರಾಸ್ ಮೋಟಾರ್ ರೇಸ್ ಟ್ರ್ಯಾಕ್‌ನಲ್ಲಿ ಜ್ಯೂರಿಗಳ ಮಹತ್ವದ ಸಭೆ ನಡೆಯಲಿದೆ.

Tata: ದೇಶದ ಸುರಕ್ಷಿತ ಎಲೆಕ್ಟ್ರಿಕ್ ಕಾರು: 5-ಸ್ಟಾರ್ ರೇಟಿಂಗ್

ಭಾರತದಲ್ಲಿ ವಾಹನದ ಗುಣಮಟ್ಟದ ಬಗ್ಗೆ ಖರೀದಿದಾರರಲ್ಲಿ ಆಸಕ್ತಿ ಹೆಚ್ಚಾಗಿದ್ದು, ಸುರಕ್ಷತಾ ರೇಟಿಂಗ್ ಎಂಬುದು ಕಾರು ಖರೀದಿಸುವ ಮುನ್ನ ಪ್ರಮುಖ ಚರ್ಚೆಯ ವಿಷಯವಾಗಿ ಹೊರಹೊಮ್ಮಿದೆ. ನೀವೂ ಸಹ 10 ಲಕ್ಷ ರೂ.ಗಿಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಯೋಚಿಸುತ್ತಿದ್ದರೆ ಈ ಮಾರ್ಗದರ್ಶಿ ನಿಮಗೆ ಸೂಕ್ತವಾಗಿದೆ. ರೂ. 10 ಲಕ್ಷ ಬಜೆಟ್ ಅಡಿಯಲ್ಲಿ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ರೇಟಿಂಗ್‌ಗಳ ಪ್ರಕಾರ ಭಾರತದ ಸುರಕ್ಷಿತ ಕಾರನ್ನು ಕೆಳಗೆ ಪಟ್ಟಿ ಮಾಡಲಾಗಿದೆ. ಇದು ಟಾಟಾ ಮೋಟಾರ್ಸ್ (Tata Motors) ನೀಡುವ ಅತ್ಯಂತ ಸುರಕ್ಷಿತ ಇವಿ ಕಾರಾಗಿದೆ.

Ducati: ಡುಕಾಟಿ ಡೆಸರ್ಟ್‌ಎಕ್ಸ್ ಡಿಸ್ಕವರಿ ಅಡ್ವೆಂಚರ್ ಬಿಡುಗಡೆ

ಐಷಾರಾಮಿ ಮೋಟಾರ್‌ಸೈಕಲ್ ಬ್ರಾಂಡ್ ಡುಕಾಟಿ ಇಂದು ಭಾರತದಲ್ಲಿ ಡೆಸರ್ಟ್‌ಎಕ್ಸ್ ಡಿಸ್ಕವರಿ ಮೋಟಾರ್‌ಸೈಕಲ್ (Ducati DesertX Discovery) ಅನ್ನು ಬಿಡುಗಡೆ ಮಾಡಿದೆ. ಇದು ರಸ್ತೆಯ ಮೇಲೆ ಅಥವಾ ಆಫ್‌ರೋಡ್ ಯಾವುದೇ ಭೂಪ್ರದೇಶವಾಗಿರಲಿ ಮರೆಯಲಾಗದ ಅಡ್ವೆಂಚರ್‌ಗಳನ್ನು ಮಾಡಲು ವಿನ್ಯಾಸಗೊಳಿಸಲಾದ ಮೋಟಾರ್‌ಸೈಕಲ್ ಆಗಿದೆ. ಈ "ಪೂರ್ಣ ಐಚ್ಛಿಕ" (full optional) ಮಾದರಿಯು ಯಾವುದೇ ಗಮ್ಯಸ್ಥಾನವನ್ನು ಅನ್ವೇಷಿಸಲು ಸಜ್ಜುಗೊಂಡಿದೆ. ದಿಟ್ಟ ಹೊಸ ಥ್ರಿಲ್ಲಿಂಗ್ ಬ್ಲ್ಯಾಕ್ / ಡುಕಾಟಿ ರೆಡ್ ಲಿವರಿಯಿಂದಾಗಿ ಸೌಕರ್ಯ, ರಕ್ಷಣೆ ಮತ್ತು ಆಕರ್ಷಕ ಡಿಸೈನ್‌ನೊಂದಿಗೆ ಆಫ್‌ರೋಡ್ ಪ್ರಿಯರಿಗೆ ಹೇಳಿಮಾಡಿಸಿದಂತಿರುತ್ತದೆ ಎಂದು ಕಂಪನಿ ಹೇಳಿದೆ.

Expressway: ಬೆಂಗಳೂರು - ಮಂಗಳೂರು ಮಧ್ಯೆ ಹೊಸ ಎಕ್ಸ್‌ಪ್ರೆಸ್‌ವೇ..

ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ನಗರಿ ಮಂಗಳೂರನ್ನು ಮತ್ತಷ್ಟು ಹತ್ತಿರವಾಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹಾಸನ ಮೂಲಕ ಬೆಂಗಳೂರು ಮತ್ತು ಮಂಗಳೂರು ನಡುವೆ ಹೊಸ ಎಕ್ಸ್‌ಪ್ರೆಸ್‌ವೇ (Expressway) ನಿರ್ಮಿಸಲು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಯೋಜಿಸಿದೆ. ಈ ಹೆದ್ದಾರಿ ನಿರ್ಮಾಣದ ನಂತರ ಇವೆರಡು ನಗರಗಳ ನಡುವಿನ ಪ್ರಯಾಣದ ಅವಧಿಯು ಸಾಕಷ್ಟು ಕಡಿಮೆಯಾಗಲಿದೆ. ಬನ್ನಿ.. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
Advertisement

Expressway: ಸದ್ದಿಲ್ಲದೇ ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇ..

ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಕಾಮಗಾರಿ ವೇಗವಾಗಿ ನಡೆಯುತ್ತಿದೆ. 2025 ರಲ್ಲಿ ಈ ಹೆದ್ದಾರಿ ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ. ಸದ್ಯ, ಬೆಂಗಳೂರು - ಮಂಗಳೂರು ಎಕ್ಸ್‌ಪ್ರೆಸ್‌ವೇ (Bengaluru - Mangaluru Expressway) ನಿರ್ಮಾಣಕ್ಕೆ ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಮುಂದಾಗಿದೆ. ಈ ಸಂಬಂಧ ವಿಸ್ತೃತವಾದ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸಲು ಟೆಂಡರ್ ಕರೆದಿದ್ದು, 9 ಕಂಪನಿಗಳು ಬಿಡ್ ಸಲ್ಲಿಸಿವೆ. ಹೊಸ ಎಕ್ಸ್‌ಪ್ರೆಸ್‌ವೇ ಹೇಗಿರಲಿದೆ ಎಂಬುದರ ಕುರಿತಂತೆ ಸಂಕ್ಷಿಪ್ತ ವಿವರಗಳನ್ನು ತಿಳಿಯೋಣ.