Maruti: ಕೇವಲ ರೂ.6.85 ಲಕ್ಷಕ್ಕೆ ಇಂತಹ ಮಾರುತಿ ಕಾರು! ಭಾರತವೇ..
ಆಟೋಮೊಬೈಲ್ಸ್
- 6 month, 19 days ago
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಜನಮೆಚ್ಚಿದ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಪ್ರತಿ ತಿಂಗಳು ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಫ್ರಾಂಕ್ಸ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಎಸ್‌ಯುವಿಯ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.