ಹೊಸ ಯಮಹಾ ಇಸಿ-06 vs ಎಥರ್ ರಿಜ್ಟಾ.. ಬೆಲೆಯೂ ಕಮ್ಮಿ..
ಆಟೋಮೊಬೈಲ್ಸ್
- 7 month, 8 days ago
ನಿನ್ನೆಯಷ್ಟೆ ಹೊಚ್ಚ ಹೊಸ ಯಮಹಾ ಇಸಿ-06 (Yamaha EC-06) ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಂಡಿದೆ. ಇದಕ್ಕೆ ಎಥರ್ ರಿಜ್ಟಾ (Ather Rizta) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಸ್ಕೂಟರ್‌ಗಳು ಒಂದಕ್ಕಿಂದ ಒಂದು ಚೆನ್ನಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ. ನಾವಿಲ್ಲಿ ಇವೆರೆಡು ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.