ಇವೇ 3 ಬೆಸ್ಟ್ ಫ್ಯಾಮಿಲಿ ಎಲೆಕ್ಟ್ರಿಕ್ ಕಾರುಗಳು.. 7-ಸೀಟರ್..
ಆಟೋಮೊಬೈಲ್ಸ್
- 7 month, 20 days ago
ದೇಶದಲ್ಲಿ ದಿನದಿಂದ ದಿನಕ್ಕೆ ಫ್ಯಾಮಿಲಿ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅದಕ್ಕೆ ತಕ್ಕಂತೆ ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು 7-ಆಸನ ಹೊಂದಿರುವ ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ, ಮಹೀಂದ್ರಾ ಎಕ್ಸ್ಇವಿ 9ಎಸ್ ಹಾಗೂ ಬಿವೈಡಿ ಇ-ಮ್ಯಾಕ್ಸ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.