ಇಂದು ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಅಸ್ಥಿರತೆ

Global market volatility is hitting Indian stocks hard today. ಅಮೆರಿಕದ ಟೆಕ್ ಷೇರುಗಳ ಕುಸಿತ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯು ಐಟಿ ಹಾಗೂ ತೈಲ ಕಂಪನಿಗಳ ಮೇಲೆ ನೇರ ಪರಿಣಾಮ ಬೀರಲಿದೆ.
Advertisement