Short News

XUV300: ಮಹೀಂದ್ರಾ ಎಕ್ಸ್‌ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ..

XUV300: ಮಹೀಂದ್ರಾ ಎಕ್ಸ್‌ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ..

ಭಾರತದಲ್ಲಿ ಟಾಟಾದಂತೆ ಮಹೀಂದ್ರಾ (Mahindra) ಕೂಡ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದ್ದು, ಅತ್ಯಾಧುನಿಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ 'ಎಕ್ಸ್‌ಯುವಿ300' ಕಾರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ವಿವರಿಸಿದ್ದೇವೆ.
ಕಡೆಗೂ ಶೋರೂಂಗೆ ಬಂದೇಬಿಡ್ತು ಕೈಗೆಟುಕುವ ಬೆಲೆಯ ಸಿಟ್ರನ್ ಇಸಿ3..

ಕಡೆಗೂ ಶೋರೂಂಗೆ ಬಂದೇಬಿಡ್ತು ಕೈಗೆಟುಕುವ ಬೆಲೆಯ ಸಿಟ್ರನ್ ಇಸಿ3..

ದೇಶೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳು (ಇವಿ) ಭಾರೀ ವೇಗದಲ್ಲಿ ಮುನ್ನುತ್ತಿವೆ. ವಿವಿಧ ಕಂಪನಿಗಳು ಗ್ರಾಹಕರ ಕೈಗೆಟುಕುವ ಬೆಲೆಯಲ್ಲಿ ಇವಿಗಳನ್ನು ಲಾಂಚ್ ಮಾಡುತ್ತಿವೆ. ಈಗಾಗಲೇ ಟಾಟಾದ ಎಂಟ್ರಿ ಲೆವೆಲ್ ಟಿಯಾಗೊ ಇವಿ ತುಂಬಾ ಜನಪ್ರಿಯತೆಯನ್ನು ಗಳಿಸಿದೆ. ಅದಕ್ಕೆ ಪ್ರತಿಸ್ಪರ್ಧಿಯಾಗಿ ಸಿಟ್ರಸ್ ಇಸಿ3 (Citroen eC3) ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ.

Honda: ಹೊಸ ಮೈಲಿಗಲ್ಲು: ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ

Honda: ಹೊಸ ಮೈಲಿಗಲ್ಲು: ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (HMSI), ಇಂದು ಭಾರತದ ಪೂರ್ವ ಭಾಗದಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿರುವುದಾಗಿ ಘೋಷಿಸಿದೆ. ಕಂಪನಿಯ ಪ್ರಕಾರ ಪೂರ್ವ, ಭಾಗದ ಭಾರತದಲ್ಲಿ 8 ಮಿಲಿಯನ್ (80 ಲಕ್ಷ) ಯುನಿಟ್‌ಗಳನ್ನು ಮಾರಾಟ ಮಾಡಿ ಗಮನಾರ್ಹ ಸಾಧನೆಯನ್ನು ಸಾಧಿಸಿರುವುದಾಗಿ ಹೇಳಿಕೊಂಡಿದೆ.
ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಸಿಗಲಿದೆ ಈ ಎಲೆಕ್ಟ್ರಿಕ್ ಕಾರು...

ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ಸಿಗಲಿದೆ ಈ ಎಲೆಕ್ಟ್ರಿಕ್ ಕಾರು...

ಫ್ರೆಂಚ್ ವಾಹನ ತಯಾರಕ ಕಂಪನಿ ಸಿಟ್ರಸ್, ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲಿ ತನ್ನ ಇಸಿ3 (Citroen eC3) ಕಾರನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ. ಇದು ಅಗ್ಗದ ಬೆಲೆಯ ಟಾಟಾ ಟಿಯಾಗೊ ಇವಿಗೆ ಪೈಪೋಟಿ ನೀಡಲಿದ್ದು, ಟ್ಯಾಕ್ಸಿ ಸೇವೆ ಒದಗಿಸುವ ಕಂಪನಿಗಳಿಗೆ ಸಿಟ್ರಸ್ ಇಸಿ3 ಖರೀದಿಗೆ ಲಭ್ಯವಿದೆ.