Short News

ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?

ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?

ಭಾರತದಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಲಗ್ಗೆ ಇಟ್ಟರೂ ಮಾರುತಿ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವಿದೆ. ಈ ಬಹುಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಯಾಗಿತ್ತು. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು.
ಅತ್ಯಾಧುನಿಕ ಅಡಾಸ್‌ನೊಂದಿಗೆ ಬರಲಿದೆ ಈ ಕಿಯಾ ಕಾರು

ಅತ್ಯಾಧುನಿಕ ಅಡಾಸ್‌ನೊಂದಿಗೆ ಬರಲಿದೆ ಈ ಕಿಯಾ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಸಮಯದಲ್ಲಿ ಹೆಚ್ಚು ಬೇಗ ಬೆಳೆದು ನಿಂತ ಕಂಪನಿಯಂದರೆ ಅದು ಕಿಯಾ. ಕೊರೋನಾ ಸಮಯದ ಬಳಿಕ ಕ್ಷಿಪ್ರ ಗತಿಯಲ್ಲಿ ಬೆಳವಣಿಗೆ ಕಂಡಿರುವ ಈ ಕಾರು ಸೆಲ್ಟೋಸ್‌ ಮೂಲಕ ಭಾರತೀಯ ಕಾಂಪಾಕ್ಟ್‌ ಎಸ್‌ಯುವಿ ಮಾರುಕಟ್ಟೆಯನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಇದೀಗ ಹೊಸ ಕಾರೊಂದನ್ನು ಕಿಯಾ ಲಾಂಚ್ ಮಾಡಲಿದೆ.
ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್..

ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್..

ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯೂಕೆಆರ್‌ಟಿಸಿ - NWKRTC) ತನ್ನ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಹುಬ್ಬಳ್ಳಿಯಿಂದ ಶಿರಡಿಗೆ ಪಲ್ಲಕ್ಕಿ (Pallakki) ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ. ಆ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.
Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ..

Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ..

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಶೀಘ್ರದಲ್ಲಿಯೇ ಆಕರ್ಷಕ ವೈಶಿಷ್ಟ್ಯ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ 4 ಹೊಚ್ಚ ಹೊಸ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ. ಆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.