Short News

Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ..

Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ..

ಭಾರತದ ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಟಾಟಾ ಮೋಟಾರ್ಸ್ (Tata Motors) ಗುರುತಿಸಿಕೊಂಡಿದೆ. ಕಂಪನಿಯು ಶೀಘ್ರದಲ್ಲಿಯೇ ಆಕರ್ಷಕ ವೈಶಿಷ್ಟ್ಯ ಮತ್ತು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ 4 ಹೊಚ್ಚ ಹೊಸ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ. ಆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು

ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು

ಫೋರ್ಸ್ ಗೂರ್ಖಾ ನೀವು ಭಾರತದಲ್ಲಿ ಅತ್ಯಂತ ಸಾಮರ್ಥ್ಯದ ಆಫ್-ರೋಡ್ ಎಸ್‍ಯುವಿಗಳಲ್ಲಿ ಒಂದಾಗಿದೆ. ಫೋರ್ಸ್ ಗೂರ್ಖಾ ಮಾದರಿಗೆ ಭಾರತದಲ್ಲಿ ಮಾತ್ರ ಆಫ್-ರೋಡರ್‌ಗಳಲ್ಲಿ ದೊಡ್ಡ ಅಭಿಮಾನಿಗಳನ್ನು ಹೊಂದಿದೆ. ಫೋರ್ಸ್ ಗೂರ್ಖಾ ಎದುರಾಳಿ ಬಹುಬೇಡಿಕೆಯ ಮಹೀಂದ್ರಾ ಥಾರ್ ಎಸ್‍ಯುವಿಗೆ ಸೆಡ್ಡು ಹೊಡೆಯಲು ಹೊಸ ರೂಪದಲ್ಲಿ ಬರಲು ಸಜ್ಜಾಗಿದೆ.
5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ

5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ

ಬಸ್‌ನಲ್ಲಿ ಪ್ರಯಾಣ ಮಾಡುವಾಗ ಸಾಮಾನ್ಯವಾಗಿ ಚಿಲ್ಲರೆ ಕುರಿತಾಗಿ ಚರ್ಚೆಗಳಾಗುವುದು, ಜಗಳವಾಗುವುದು ಮಾಮೂಲಿ. ಕೆಲವೊಮ್ಮೆ ಪ್ರಯಾಣಿಕರು ಚಿಲ್ಲರೆ ವಾಪಸ್‌ ಕೊಡಿ ಎಂದು ಕೇಳುವುದೇ ಇಲ್ಲ. ಆದರೆ ಇಲ್ಲೊಂದು ಕಡೆ ಚಿಲ್ಲರೆ ವಿಷಯದಲ್ಲಿ ವಿಲಕ್ಷಣವಾದ ಘಟನೆಯೊಂದು ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು ಎಲ್ಲರ ಗಮನ ಸೆಳೆದಿದೆ.
ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ

ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಯಮಹಾ ತನ್ನ ಏರಾಕ್ಸ್ 155 ವರ್ಷನ್ ಎಸ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ರೂಪಾಂತರವು ಯಮಹಾದ 'ದಿ ಕಾಲ್ ಆಫ್ ದಿ ಬ್ಲೂ' ಅಭಿಯಾನದ ಭಾಗವಾಗಿದೆ. ಈ ಯಮಹಾ ಏರಾಕ್ಸ್ 155 ವರ್ಷನ್ ಎಸ್ (Yamaha Aerox 155 Version S) ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 1,50,600 ಆಗಿದೆ.