Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ..
ಆಟೋಮೊಬೈಲ್ಸ್
- 20 min ago
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಪ್ರಿಯ ಎಸ್ಯುವಿಯಾಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಾರೆ. ಇಲ್ಲಿ ಬ್ರೆಝಾ ಕಾರಿನ ಆನ್ ರೋಡ್ (On Road) ಬೆಲೆ ಹಾಗೂ ಇಎಂಐ (EMI) ಆಯ್ಕೆ ಕುರಿತು ತಿಳಿಸಿಕೊಟ್ಟಿದ್ದೇವೆ.