Short News

ಭಾರತದಲ್ಲಿ 80 ಲಕ್ಷ ಸ್ಕೂಟರ್‌ ಮಾರಿದ ಜಪಾನ್‌ ಕಂಪನಿ

ಭಾರತದಲ್ಲಿ 80 ಲಕ್ಷ ಸ್ಕೂಟರ್‌ ಮಾರಿದ ಜಪಾನ್‌ ಕಂಪನಿ

ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಮುಖ ದ್ವಿಚಕ್ರ ವಾಹನ ನಿರ್ಮಾಣ ಕಂಪನಿಯಲ್ಲಿ ಸುಜುಕಿ ಸಹ ಒಂದು. ಜಪಾನ್‌‌ ಕಂಪನಿಯಾಗಿದ್ದರೂ, ಭಾರತದಲ್ಲಿ ಸುಜುಕಿ ವಾಹನಗಳೆಂದರೆ ಅಚ್ಚು ಮೆಚ್ಚು. ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿಯು ಮಾರುತಿಯ ಜೊತೆಗೂಡಿ, ಮಾರುತಿ ಸುಜುಕಿ ಕಾರುಗಳನ್ನು ಮಾರಾಟ ಮಾಡುತ್ತಿರುವುದು ಗೊತ್ತೇ ಇದೆ.
ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕ

ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕ

ಹೋಂಡಾ ಆಕ್ಟಿವಾ (Honda Activa) ಸ್ಕೂಟರ್ ಯಾರಿಗೆ ಗೊತ್ತಿಲ್ಲ ಹೇಳಿ. ಸ್ಕೂಟರ್ ಎಂದಾಗ ಮನಸ್ಸಿಗೆ ಮೊದಲು ಬರುವುದು ಆಕ್ಟಿವಾ ಆಗಿದೆ. ಇದು ಅಷ್ಟರ ಮಟ್ಟಿಗೆ ಜನಪ್ರಿಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಅದೆಷ್ಟು ಹೊಸ ಸ್ಕೂಟರ್‌ಗಳು ಬಂದರೂ ಆಕ್ಟಿವಾವನ್ನು ಹಿಂದಿಕ್ಕಲು ಸಾಧ್ಯವಾಗಿಲ್ಲ. ಆಕ್ಟಿವಾ ಭಾರತದ ಜನರ ಮನಸ್ಸಿನಲ್ಲಿ ವಿಶ್ವಾಸರ್ಹ ಸ್ಕೂಟರ್ ಆಗಿದೆ.
ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ..

ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ..

ಬೆಂಗಳೂರು, ಕೋಲ್ಕತ್ತಾ, ಮುಂಬೈ, ದೆಹಲಿಯಂತಹ ದೊಡ್ಡ ನಗರಗಳ ಬಹುತೇಕ ಜನರು, ತಮ್ಮ ಕಚೇರಿಯಲ್ಲಿಯೇ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ. ಅವರಿಗೆ ಮನೆಯ ಕೆಲಸವನ್ನು ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆ ಕಾರಣಕ್ಕೆ ಮನೆ ಕೆಲಸದವರನ್ನು ನೇಮಿಸಿಕೊಂಡಿರುತ್ತಾರೆ. ಹಲವೆಡೆ ಅವರು ಕುಟುಂಬದ ಸದಸ್ಯರಾಗಿ ಬಿಟ್ಟಿರುತ್ತಾರೆ.
ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ

ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ

2014 ರಲ್ಲಿ ಬಿಡುಗಡೆಯಾಗಿ ಇಂದಿಗೂ ಉತ್ತಮ ಬೇಡಿಕೆಯೊಂದಿಗೆ ಗ್ರಾಹಕರನ್ನು ತೃಪ್ತಿಗೊಳಿಸುತ್ತಿರುವ ಮಾರುತಿ ಸುಜುಕಿ ಸೆಲೆರಿಯೊ ಇಲ್ಲಿವರೆಗೆ ಬರೋಬ್ಬರಿ 7 ಲಕ್ಷಕ್ಕೂ ಹೆಚ್ಚು ಕಾರುಗಳ ಮಾರಾಟದ ಮೈಲಿಗಲ್ಲನ್ನು ದಾಟಿದೆ. ಮಾರುತಿಯ ಈ ಪ್ರವೇಶ ಮಟ್ಟದ ಹ್ಯಾಚ್‌ಬ್ಯಾಕ್‌ ಕಾರಿನ ಬೆಲೆ, ಮೈಲೇಜ್, ಫೀಚರ್ಸ್ ಕುರಿತ ವಿಶೇಷತೆಗಳನ್ನು ಇಲ್ಲಿ ತಿಳಿಯೋಣ.