Short News

Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್‌ಗಳು

Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್‌ಗಳು

ಪ್ರತಿಯೊಬ್ಬರಿಗೂ ಜೀವನದಲ್ಲಿ ಬೈಕ್ ಖರೀದಿಸಬೇಕೆಂಬ ಆಸೆಯಿರುತ್ತದೆ. ಆದರೆ, ತಮ್ಮ ಬಜೆಟ್ ಬೆಲೆಗೆ ಯಾವ ಮೋಟಾರ್‌ಸೈಕಲ್‌ ಬರಲಿದೆ, ಎಷ್ಟು ಮೈಲೇಜ್ ನೀಡುತ್ತದೆ ಎಂಬ ಗೊಂದಲವಿರುತ್ತದೆ. ಇಲ್ಲಿ ಕೈಗೆಟುಕುವ ಬೆಲೆಯಲ್ಲಿ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಹೋಂಡಾ (Honda) ಕಂಪನಿಯ ದ್ವಿಚಕ್ರ ವಾಹನಗಳ ಬಗ್ಗೆ ವಿವರಿಸಿದ್ದೇವೆ.
ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?

ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?

ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಭಾರತ ಕ್ರಿಕೆಟ್ ತಂಡದ ನಾಯಕರಾಗಿರುವ ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಮುಂಬೈ ತಂಡವನ್ನು 5 ಬಾರಿ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್‌ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್‌ ಪಾಂಡ್ಯಗೆ ಕ್ಯಾಪ್ಟನ್ಸಿ ಕಿರೀಟ ತೊಡಿಸಿತು ಕ್ರಿಕೆಟ್ ಲೋಕದಲ್ಲಿ ದೊಡ್ಡ ಚರ್ಚೆಯಾಗಿತ್ತು.
HSRP ನಂಬರ್‌ ಪ್ಲೇಟ್‌ನಲ್ಲಿ ನಡೆಯುತ್ತಿದೆ ಭಾರೀ ಮೋಸ

HSRP ನಂಬರ್‌ ಪ್ಲೇಟ್‌ನಲ್ಲಿ ನಡೆಯುತ್ತಿದೆ ಭಾರೀ ಮೋಸ

ರಾಜ್ಯ ಸರ್ಕಾರ ವಾಹನಗಳ ನಂಬರ್‌ಪ್ಲೇಟ್‌ ಅನ್ನು HSRP ನಂಬರ್‌ ಪ್ಲೇಟ್‌ ಆಗ ಬದಲಿಸಲು ಫೆಬ್ರವರಿ ತಿಂಗಳಲ್ಲಿ ಗಡುವನ್ನು ನೀಡಿತ್ತು. ಏಕರೂಪದ ನಂಬರ್‌ಪ್ಲೇಟ್‌ ಬಳಕೆಯಾಗಬೇಕು ಎಂಬ ಕಾರಣದಿಂದಾಗಿ ಭಾರತ ಸರ್ಕಾರ ಈ HSRP ನಂಬರ್‌ ಪ್ಲೇಟ್‌ ಅನ್ನು ದೇಶದೆಲ್ಲೆಡೆ ಜಾರಿಗೆ ತಂದಿತ್ತು.
Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್

Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್

ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿ ನಿಸ್ಸಾನ್ (Nissan), ದೇಶೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ (Magnite) ಎಸ್‌ಯುವಿಯನ್ನು ಮಾರಾಟಗೊಳಿಸುತ್ತಿದೆ. ಈ ಕಾರು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದು, ಗೇಮ್ ಚೇಂಚರ್ ಎಸ್‌ಯುವಿಯಾಗಿ ಹೊರಹೊಮ್ಮಿದೆ.