Short News

Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ

Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ತಮ್ಮ 'ಎಕ್ಸ್' ಖಾತೆಯಲ್ಲಿ ಮುಂಬೈ - ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ ಯೋಜನೆ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ನಿರ್ಮಿಸುತ್ತಿರುವ 'ಬ್ಯಾಲೆಸ್ಟ್‌ಲೆಸ್ ಟ್ರ್ಯಾಕ್' ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಬ್ರಿಟೀಷ್‌ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್‌

ಬ್ರಿಟೀಷ್‌ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್‌

ಇತ್ತೀಚೆಗೆ ಪ್ರಖ್ಯಾತ ದ್ವಿಚಕ್ರ ವಾಹನ ನಿರ್ಮಾಣ ಕಂಪನಿಯಾದ ಹೀರೋ ಕೆಲ ತಿಂಗಳ ಹಿಂದೆಯಷ್ಟೇ ಹೀರೋ ಮಾರ್ವಿಕ್‌ ಎಂಬ 400 ಸಿಸಿ ಸೆಗ್ಮೆಂಟ್‌ನ ಬೈಕ್ ಒಂದನ್ನು ಬಿಡುಗಡೆ ಮಾಡಿತ್ತು. ಹಾರ್ಲೆ ಮತ್ತು ಹೀರೋ ಸಹಯೋಗದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಎಕ್ಸ್‌440 ಎಂಬ ಬೈಕನ್ನು ಹಾರ್ಲೆ ಡೇವಿಡ್ಸನ್‌ ಲಾಂಚ್ ಮಾಡಿತ್ತು.
ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?

ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?

ಸಿಟ್ರನ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಲವಾದ ಹಿಡಿತವನ್ನು ಸಾಧಿಸಲು ಎದುರುನೋಡುತ್ತಿದೆ. ಹಿಂದೆ ಸಿಟ್ರನ್ ಸಿ-3 ಹ್ಯಾಚ್ ಬ್ಯಾಕ್ ಮತ್ತು ಸಿ-3 ಏರ್‌ಕ್ರಾಸ್ ಎಸ್‌ಯುವಿಗಳನ್ನು ಬಿಡುಗಡೆ ಮಾಡಿ, ಈಗ ಹೊಸ ಹ್ಯಾಚ್‌ಬ್ಯಾಕ್‌ ಕೂಪೆಯನ್ನು ಪರಿಚಯಿಸುವ ಮೂಲಕ ಭಾರತೀಯ ಗ್ರಾಹಕರನ್ನು ಸೆಳೆಯಲು ಸಜ್ಜಾಗಿಬಿಟ್ಟಿದೆ.
ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್‌ಫೋನ್‌ಗಳಂತೆ ಅಗ್ಗದ ಬೆಲೆ

ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್‌ಫೋನ್‌ಗಳಂತೆ ಅಗ್ಗದ ಬೆಲೆ

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಕಂಪನಿ ಶಿಯೋಮಿ (Xiaomi) ಕಡಿಮೆ ಬೆಲೆಯಲ್ಲಿ ಹೆಚ್ಚು ತಾಂತ್ರಿಕವಾಗಿ ಮುಂದುವರಿದ ಮಾಡೆಲ್‌ಗಳನ್ನು ತರುವ ಮೂಲಕ ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಜನಪ್ರಿಯಗೊಳಿಸಿದೆ. ಇದೀಗ ಈ ಜನಪ್ರಿಯ ಕಂಪನಿ ಶಿಯೋಮಿ (Xiaomi) ತನ್ನ ಮೊದಲ ಎಲೆಕ್ಟ್ರಿಕ್ ಕಾರು ಶಿಯೋಮಿ SU7 (Xiaomi SU7) ಅನ್ನು ಬಿಡುಗಡೆಗೊಳಿಸಿದೆ.