ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ
ಆಟೋಮೊಬೈಲ್ಸ್
- 1 hr, 2 min ago
ಸಿನಿಮಾ ನಟರು ಮಾತ್ರವಲ್ಲದೇ ನಟಿಯರು ಕೂಡ ಕಾರುಗಳ ಮೇಲೆ ಕ್ರೇಜ್ ಹೊಂದಿದ್ದಾರೆ. ಸಿನಿಮಾ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇತ್ತೀಚೀಗೆ ಖ್ಯಾತ ಮಲಯಾಳಂ ಸೀರಿಯಲ್ ನಟಿ ಪ್ರಿಯಾ ಮೋಹನ್ (Priya mohan) ಅವರು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇವರು ಹೊಸ ಕಾರಿನ ವಿತರಣೆ ಪಡೆದುಕೊಳ್ಳುವ ಚಿತ್ರಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.