Short News

ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು

ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು

ಹ್ಯುಂಡೈ ಕ್ರೆಟಾ ಜನಪ್ರಿಯ ಮಿಡ್-ಸೈಜ್ (ಮಧ್ಯಮ ಗಾತ್ರ) ಎಸ್‌ಯುವಿಯಾಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಈ ಕಾರು ಬಿಡುಗಡೆಯಾಗಿ 3 ತಿಂಗಳೊಳಗೆ 1 ಲಕ್ಷಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡು ದಾಖಲೆಯನ್ನು ನಿರ್ಮಿಸಿತ್ತು. ಇದಕ್ಕೆ ದೇಶೀಯ ಮಾರುಕಟ್ಟೆಯಲ್ಲಿ ಪೈಪೋಟಿ ನೀಡಲು ಟಾಟಾ ಹಾಗೂ ಸಿಟ್ರಸ್ ಕಂಪನಿಗಳು ತಮ್ಮದೇಯಾದ ಸಿದ್ಧತೆಯಲ್ಲಿ ತೊಡಗಿವೆ.
Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ..

Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ..

ಭಾರತದಲ್ಲಿ ಪ್ರಮುಖ ವಾಹನ ತಯಾರಕ ಕಂಪನಿಯಾಗಿ ರೆನಾಲ್ಟ್ (Renault) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಟ್ರೈಬರ್ (Triber) ಕಾರು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ

10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ

ಭಾರತದ ಅತಿ ಹೆಚ್ಚು ಮಾರಾಟವಾಗುವ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್ ತನ್ನ ಮ್ಯಾಜಿಕ್ ವ್ಯಾನ್‌ನ ಸಿಎನ್‌ಜಿ ಬೈ-ಫ್ಯೂಯಲ್ ರೂಪಾಂತರವನ್ನು ಪರಿಚಯಿಸಿದೆ. ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ (Tata Magic Bi-Fuel) ರೂಪಾಂತರವು ಸಿಎನ್‌ಜಿ ಮತ್ತು ಪೆಟ್ರೋಲ್‌ನಲ್ಲಿ ಏಕಕಾಲದಲ್ಲಿ ಚಲಿಸಬಲ್ಲ ಹೊಸ ಮಾದರಿಯ ವಾಹನವವಾಗಿದೆ.
Kia Carens: ಗ್ಲೋಬಲ್ ಎನ್‌ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್..

Kia Carens: ಗ್ಲೋಬಲ್ ಎನ್‌ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್..

ಯುಕೆ ಮೂಲದ ಗ್ಲೋಬಲ್ ಎನ್‌ಸಿಎಪಿ (ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ), ವಿವಿಧ ದೇಶಗಳಲ್ಲಿ ಮಾರಾಟಗೊಳ್ಳುವ ವಾಹನಗಳಿಗೆ ಸುರಕ್ಷತಾ ಪರೀಕ್ಷೆಯನ್ನು ನಡೆಸುತ್ತದೆ. ಇದೀಗ ಭಾರತದಲ್ಲಿ ಖರೀದಿಗೆ ದೊರೆಯುವ ಕಿಯಾ ಕ್ಯಾರೆನ್ಸ್ (Kia Carens) ಎಂಪಿವಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಕಾರು ಉತ್ತಮವಾದ ರೇಟಿಂಗ್ ಪಡೆದಿದೆ.