Short News

Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳ ಖರೀದಿ

Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳ ಖರೀದಿ

ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್, ಇಂಧನ ಚಾಲಿತ ವಾಹನಗಳು ಮಾತ್ರವಲ್ಲದೇ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಮುನ್ನುಗ್ಗುತ್ತಿದೆ. ಇತ್ತೀಚೆಗಷ್ಟೇ ಕಾರ್ಪೊರೇಟ್ ಕಂಪನಿಯೊಂದು ಎರಡು ಸಾವಿರ ಎಲೆಕ್ಟ್ರಿಕ್ ಕಾರುಗಳಿಗಾಗಿ ಆರ್ಡರ್ ನೀಡಿದ್ದು, ಹಂತ-ಹಂತವಾಗಿ ವಾಹನಗಳನ್ನು ಡೆಲಿವರಿ ನೀಡುವುದಾಗಿ ಟಾಟಾ ಒಪ್ಪಂದ ಮಾಡಿಕೊಂಡಿದೆ.
ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ..

ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ..

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಶೃಂಗೇರಿಯ ಶಾರದಾಂಬಾ ದೇಗುಲವು ಒಂದಾಗಿದೆ. ತಾಯಿಯ ಸನ್ನಿಧಾನಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ತೆರಳುತ್ತಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸಹ ಯಾತ್ರಿಕರ ಅನುಕೂಲಕ್ಕೆ ಬೆಂಗಳೂರಿಂದ ಶೃಂಗೇರಿಗೆ ವಿವಿಧ ಬಸ್‌ಗಳನ್ನು ಓಡಿಸುತ್ತಿದ್ದು, ವೇಳಾಪಟ್ಟಿ ಹಾಗೂ ಟಿಕೆಟ್ ದರದ ಕುರಿತು ಸಂಪೂರ್ಣವಾದ ಮಾಹಿತಿ ಇಲ್ಲಿದೆ.
ಸ್ಕೋಡಾ ಕೊಡಿಯಾಕ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್

ಸ್ಕೋಡಾ ಕೊಡಿಯಾಕ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಸ್ಕೋಡಾ ಆಟೋ ಇಂಡಿಯಾ ತನ್ನ ಪ್ರಮುಖ ಎಸ್‍ಯುವಿಯಾದ ಕೊಡಿಯಾಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ವರ್ಷ ಬಿಡುಗಡೆಗೊಳಿಸಿತ್ತು. ಈ ಹೊಸ ಸ್ಕೋಡಾ ಕೊಡಿಯಾಕ್ (Skoda Kodiaq) 7-ಜನರು ಕುಳಿತುಕೊಳ್ಳಬಹುದಾದ ಫುಲ್ ಸೈಜ್ ಎಸ್‍ಯುವಿಯಾಗಿದೆ. ಈ ಎಸ್‍ಯುವಿಯನ್ನು ಮೊದಲ ಬಾರಿಗೆ 2017 ರಲ್ಲಿ ಪರಿಚಯಿಸಲಾಗಿತ್ತು
Maruti: ಜಪಾನ್‌ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು!

Maruti: ಜಪಾನ್‌ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು!

ಮಾರುತಿ ಸುಜುಕಿ ಕಂಪನಿಯು ನಾಲ್ಕನೇ ತಲೆಮಾರಿನ (2024) ಸ್ವಿಫ್ಟ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹ್ಯಾಚ್‌ಬ್ಯಾಕ್ ಅನ್ನು ಮೊದಲು ಜಪಾನ್‌ನಲ್ಲಿ ಬಿಡುಗಡೆ ಮಾಡಲಾಯಿತು. ಇದೀಗ ಮಾರುತಿ ಸುಜುಕಿ ಕಂಪನಿಯು ಹೊಸ ತಲೆಮಾರಿನ ಸ್ವಿಫ್ಟ್ ಕಾರನ್ನು ಭಾರತದಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಮಾರಾಟ ಮಾಡಲು ಯೋಜಿಸಿದೆ.