Short News

ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ

ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ

ಸಿನಿಮಾ ನಟರು ಮಾತ್ರವಲ್ಲದೇ ನಟಿಯರು ಕೂಡ ಕಾರುಗಳ ಮೇಲೆ ಕ್ರೇಜ್ ಹೊಂದಿದ್ದಾರೆ. ಸಿನಿಮಾ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇತ್ತೀಚೀಗೆ ಖ್ಯಾತ ಮಲಯಾಳಂ ಸೀರಿಯಲ್ ನಟಿ ಪ್ರಿಯಾ ಮೋಹನ್ (Priya mohan) ಅವರು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇವರು ಹೊಸ ಕಾರಿನ ವಿತರಣೆ ಪಡೆದುಕೊಳ್ಳುವ ಚಿತ್ರಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಟೊಯೊಟಾದ ಫಾರ್ಚ್ಯೂನರ್‌ನಲ್ಲೂ ಸಿಗಲಿದೆ ಹೈಬ್ರಿಡ್‌

ಟೊಯೊಟಾದ ಫಾರ್ಚ್ಯೂನರ್‌ನಲ್ಲೂ ಸಿಗಲಿದೆ ಹೈಬ್ರಿಡ್‌

ಟೊಯೋಟಾ ಫಾರ್ಚ್ಯೂನರ್‌ ಎಂಬ ಹೆಸರು ಭಾರತೀಯ ವಾಹನ ಕ್ಷೇತ್ರದಲ್ಲಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಭಾರತದಲ್ಲಿ ಇದು ಕೆಲವು ವರ್ಷದ ಹಿಂದಿನವರೆಗೆ ಇದು ಎಂಎಲ್‌ಎ ಗಾಡಿ ಎಂದೇ ಪ್ರಸಿದ್ದವಾಗಿತ್ತು. ಈ ಕಾರಣದಿಂದಲೇ ಹಲವರು ಟೊಯೊಟಾ ಫಾರ್ಚ್ಯೂನರ್‌ ಕಾರನ್ನು ಖರೀದಿ ಮಾಡಿ ಭಾರತೀಯ ಹೆದ್ದಾರಿಗಳಲ್ಲಿ ಮಿಂಚುತ್ತಿದ್ದಾರೆ.
ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್‌ರಿಂದ ವಿಶೇಷ ಚೇತನ..

ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್‌ರಿಂದ ವಿಶೇಷ ಚೇತನ..

ತಮಿಳು ನಟ ರಾಘವ ಲಾರೆನ್ಸ್‌ (Raghava Lawrence), ಭಾಷೆಯ ಎಲ್ಲೆಯನ್ನು ಮೀರಿ ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ನೃತ್ಯ ಸಂಯೋಜಕರಾಗಿ ಚಿತ್ರರಂಗವನ್ನು ಪ್ರವೇಶಿಸಿದ ಅವರು, ತೆಲುಗು ಸಿನಿಮಾ ಮೂಲಕ ನಟನ ಕ್ಷೇತ್ರಕ್ಕೂ ಕಾಲಿಟ್ಟರು. ಇಂದು ಕೇವಲ ನಾಯಕ ನಟನಾಗಿ ಮಾತ್ರವಲ್ಲದೆ, ತಮ್ಮ ಸಾಮಾಜಿಕ ಸೇವೆ ಕಾರ್ಯಗಳಿಂದಲೂ ಗುರುತಿಸಿಕೊಂಡಿದ್ದಾರೆ.
ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?

ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?

ಭಾರತದಲ್ಲಿ ಎಷ್ಟೇ ಅತ್ಯಾಧುನಿಕ ಕಾರುಗಳು ಲಗ್ಗೆ ಇಟ್ಟರೂ ಮಾರುತಿ ಸ್ವಿಫ್ಟ್ ಕಾರಿಗೆ ದೊಡ್ಡ ಅಭಿಮಾನಿಗಳ ಬಳಗವಿದೆ. ಈ ಬಹುಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift ) ಕಾರು ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2005ರಲ್ಲಿ ಬಿಡುಗಡೆಯಾಗಿತ್ತು. ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮಾರುತಿ ಸ್ವಿಫ್ಟ್ ಕಾರು 2018ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಲಾಯಿತು.