Short News

Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್

Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್

ವಿಶ್ವ ದೇಶಗಳಲ್ಲಿ ಅಡ್ವಾನ್ಸ್ಡ್ ಸೇಫ್ಟಿ ಫೀಚರ್ ಎಂದು ಜನಪ್ರಿಯತೆ ಪಡೆಯುತ್ತಿರುವ ADAS (Advanced Driver Assistance Systems), ಸದ್ಯ ಭಾರತದಲ್ಲೂ ಬಳಕೆಯಲ್ಲಿದೆ. ಎಂಜಿ ಮೋಟಾರ್ಸ್ ಮೊದಲಿಗೆ ಭಾರತದಲ್ಲಿ ಈ ಫೀಚರ್ ಪರಿಚಯಿಸಿತು. ಈ ಫೀಚರ್ Mahindra XUV700 ಕಾರಿನಲ್ಲೂ ಲಭ್ಯವಿದ್ದು, ಇತ್ತೀಚೆಗೆ ಹೆಚ್ಚಾಗಿ ಜನಪ್ರಿಯತೆ ಪಡೆಯುತ್ತಿದೆ.
ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್

ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್

ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್ ನೊಂದಿಗೆ ಮಾರಾಟವಾಗುತ್ತಿರುವ ಮಾದರಿ ಆಗಿದೆ. ಈ ಬಹುಬೇಡಿಕೆಯ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.
ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ

ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ

ಮಹೀಂದ್ರಾ ಕಂಪನಿಯ ಕಾರುಗಳೆಂದರೆ ಭಾರತೀಯರಿಗೆ ತುಂಬಾನೇ ಅಚ್ಚುಮೆಚ್ಚು. ಈ ಕಾರುಗಳು ಯಾವಾಗಲೂ ಬೇಡಿಕೆಯಲ್ಲಿರುತ್ತವೆ. ಇದೇ ಕಾರಣಕ್ಕಾಗಿಯೇ ಮಹೀಂದ್ರಾ ಕಂಪನಿಯ ಕಾರುಗಳಿಗೆ ವೇಟಿಂಗ್‌ ಪಿರಿಯಡ್‌ ಹೆಚ್ಚಾಗಿರುತ್ತದೆ. ಆದರೆ ಇದೀಗ ಅದೇ ಮಹೀಂದ್ರಾ ಪ್ರೀಯರಿಗೆ ಕಂಪನಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದಿನ ಲೇಖನದಲ್ಲಿ ಆ ಕುರಿತಾಗಿ ನೋಡೋಣ.
ಪೆಟ್ರೋಲ್‌ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ..

ಪೆಟ್ರೋಲ್‌ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ..

ದೇಶದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಪ್ರಮುಖ ಕಂಪನಿಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವ ಇ-ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುತ್ತಿವೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಕೈಗೆಟುಕುವ ಬೆಲೆಗೆ ಸಿಗುವ ಓಲಾ, ಟಿವಿಎಸ್, ಬಜಾಜ್, ಹೀರೋ ಹಾಗೂ ಸಿಂಪಲ್ ಎನರ್ಜಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳ ಕುರಿತು ತಿಳಿಸಿಕೊಟ್ಟಿದ್ದೇವೆ.