Short News

ಮಾಸ್‌ ಲುಕ್‌ನಲ್ಲಿ ಬರುತ್ತಿದೆ ಹೊಸ ಬಜಾಜ್‌ ಪಲ್ಸರ್ 400 ಬೈಕ್

ಮಾಸ್‌ ಲುಕ್‌ನಲ್ಲಿ ಬರುತ್ತಿದೆ ಹೊಸ ಬಜಾಜ್‌ ಪಲ್ಸರ್ 400 ಬೈಕ್

ಭಾರತದ ರಸ್ತೆಗಳಲ್ಲಿ ಒಂದು ಕಾಲದಲ್ಲಿ ಬಜಾಜ್ ಪಲ್ಸರ್ ಬೈಕ್‌ಗಳು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸುತ್ತಿತ್ತು. ಆ ಕಾಲದಲ್ಲಿ ಯುವಕರಿಗೆ ನಿಮ್ಮ ಫೆವರೇಟ್ ಬೈಕ್ ಯಾವುದೆಂದು ಕೇಳಿದ ತಕ್ಷಣ ಸಿಗುವ ಉತ್ತರ ಅದುವೇ ಪಲ್ಸರ್ ಬೈಕ್ ಎಂದು. ಬಜಾಜ್ ಪಲ್ಸರ್ ಹೆಚ್ಚಿನ ಯುವಕರ ಕನಸಿನ ಬೈಕ್ ಆಗಿತ್ತು.
Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್..

Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್..

ಬೆಂಗಳೂರು ಮೂಲದ ಓಲಾ (Ola) ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿ ಇ-ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಇದೀಗ, ತನ್ನ ಆರಂಭಿಕ ಮಾದರಿ (ಎಂಟ್ರಿ ಲೆವೆಲ್ ಮಾಡೆಲ್) 'ಎಸ್1 ಎಕ್ಸ್' ವಿತರಣೆಯ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿದೆ.
ಫೋಕ್ಸ್‌ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ

ಫೋಕ್ಸ್‌ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಇಂಡಿಯಾ ತನ್ನ ವರ್ಟಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟ ಮಾಡುತ್ತಿದೆ. 2024ರ ಮಾರ್ಚ್ ತಿಂಗಳಿನಲ್ಲಿ ಫೋಕ್ಸ್‌ವ್ಯಾಗನ್ ವರ್ಟಸ್ ಕಾರು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿದೆ. ಕಳೆದ ತಿಂಗಳಿನಲ್ಲಿ ಫೋಕ್ಸ್‌ವ್ಯಾಗನ್ ವರ್ಟಸ್ ಸೆಡಾನ್‌ನ 1,847 ಯುನಿಟ್‌ಗಳನ್ನು ಮಾರಾಟ ವಾಗಿವೆ.
ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು..

ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು..

ಸಾಫ್ಟ್‌ವೇರ್ ದೈತ್ಯ ಜೊಹೊ ಕಾರ್ಪೊರೇಷನ್ (Zoho Corporation) ಸಿಇಒ ಶ್ರೀಧರ್ ವೆಂಬು (Sridhar Vembu), ಬಿಲಿಯನೇರ್ ಆಗಿದ್ದರೂ ಸಾಮಾನ್ಯರಂತೆ ತಮಿಳುನಾಡಿನ ಹಳ್ಳಿಯೊಂದರಲ್ಲಿ ಜೀವನವನ್ನು ನಡೆಸುತ್ತಿದ್ದಾರೆ. 2021ರಲ್ಲಿ ಬರೋಬ್ಬರಿ 3.75 ಶತಕೋಟಿ ಡಾಲರ್ ನಿವ್ವಳ ಮೌಲ್ಯದೊಂದಿಗೆ ಅವರು, ದೇಶದ 55ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದರು.