Short News

ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಸುದ್ದಿ ನೋಡಿ

ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಸುದ್ದಿ ನೋಡಿ

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್ ಹೆದ್ದಾರಿಗಳಲ್ಲಿ ವಾಹನ ಚಾಲಕರು ಹಲವಾರು ಟೋಲ್ ಪ್ಲಾಜಾಗಳನ್ನು ಪ್ರವೇಶಿಸುತ್ತಾರೆ ಮತ್ತು ನಿರ್ಗಮಿಸುತ್ತಾರೆ. ಆದರೆ ನಮ್ಮ ದೇಶವು ಹೊಸ ಟೋಲ್ (Toll) ಸಂಗ್ರಹ ವ್ಯವಸ್ಥೆಗೆ ಬದಲಾಗಲಿದೆ. ಹೊಸ ವ್ಯವಸ್ಥೆಯಿಂದ, ಟೋಲ್ ಪ್ಲಾಜಾಗಳು (Toll Plazas) ನಮ್ಮ ರಸ್ತೆಗಳಿಂದ ಕಣ್ಮರೆಯಾಗುತ್ತವೆ. ಇದಕ್ಕೆ ಸಂಬಂಧಿಸಿದ ಇತ್ತೀಚಿನ ಹೊಸ ಮಾಹಿತಿಗಳು ಇಲ್ಲಿವೆ.
Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ

Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ತಮ್ಮ 'ಎಕ್ಸ್' ಖಾತೆಯಲ್ಲಿ ಮುಂಬೈ - ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ ಯೋಜನೆ ಬಗ್ಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ನಿರ್ಮಿಸುತ್ತಿರುವ 'ಬ್ಯಾಲೆಸ್ಟ್‌ಲೆಸ್ ಟ್ರ್ಯಾಕ್' ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಬ್ರಿಟೀಷ್‌ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್‌

ಬ್ರಿಟೀಷ್‌ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್‌

ಇತ್ತೀಚೆಗೆ ಪ್ರಖ್ಯಾತ ದ್ವಿಚಕ್ರ ವಾಹನ ನಿರ್ಮಾಣ ಕಂಪನಿಯಾದ ಹೀರೋ ಕೆಲ ತಿಂಗಳ ಹಿಂದೆಯಷ್ಟೇ ಹೀರೋ ಮಾರ್ವಿಕ್‌ ಎಂಬ 400 ಸಿಸಿ ಸೆಗ್ಮೆಂಟ್‌ನ ಬೈಕ್ ಒಂದನ್ನು ಬಿಡುಗಡೆ ಮಾಡಿತ್ತು. ಹಾರ್ಲೆ ಮತ್ತು ಹೀರೋ ಸಹಯೋಗದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಎಕ್ಸ್‌440 ಎಂಬ ಬೈಕನ್ನು ಹಾರ್ಲೆ ಡೇವಿಡ್ಸನ್‌ ಲಾಂಚ್ ಮಾಡಿತ್ತು.
ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?

ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?

ಸಿಟ್ರನ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಬಲವಾದ ಹಿಡಿತವನ್ನು ಸಾಧಿಸಲು ಎದುರುನೋಡುತ್ತಿದೆ. ಹಿಂದೆ ಸಿಟ್ರನ್ ಸಿ-3 ಹ್ಯಾಚ್ ಬ್ಯಾಕ್ ಮತ್ತು ಸಿ-3 ಏರ್‌ಕ್ರಾಸ್ ಎಸ್‌ಯುವಿಗಳನ್ನು ಬಿಡುಗಡೆ ಮಾಡಿ, ಈಗ ಹೊಸ ಹ್ಯಾಚ್‌ಬ್ಯಾಕ್‌ ಕೂಪೆಯನ್ನು ಪರಿಚಯಿಸುವ ಮೂಲಕ ಭಾರತೀಯ ಗ್ರಾಹಕರನ್ನು ಸೆಳೆಯಲು ಸಜ್ಜಾಗಿಬಿಟ್ಟಿದೆ.