Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
ಆಟೋಮೊಬೈಲ್ಸ್
- 8 hr, 50 min ago
ಪ್ರತಿಯೊಬ್ಬರಿಗೂ ಜೀವನದಲ್ಲಿ ಬೈಕ್ ಖರೀದಿಸಬೇಕೆಂಬ ಆಸೆಯಿರುತ್ತದೆ. ಆದರೆ, ತಮ್ಮ ಬಜೆಟ್ ಬೆಲೆಗೆ ಯಾವ ಮೋಟಾರ್ಸೈಕಲ್ ಬರಲಿದೆ, ಎಷ್ಟು ಮೈಲೇಜ್ ನೀಡುತ್ತದೆ ಎಂಬ ಗೊಂದಲವಿರುತ್ತದೆ. ಇಲ್ಲಿ ಕೈಗೆಟುಕುವ ಬೆಲೆಯಲ್ಲಿ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುವ ಹೋಂಡಾ (Honda) ಕಂಪನಿಯ ದ್ವಿಚಕ್ರ ವಾಹನಗಳ ಬಗ್ಗೆ ವಿವರಿಸಿದ್ದೇವೆ.