ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ
ಆಟೋಮೊಬೈಲ್ಸ್
- 1 hr, 10 min ago
ಸಿನಿಮಾ ನಟರು ಮಾತ್ರವಲ್ಲದೇ ನಟಿಯರು ಕೂಡ ಕಾರುಗಳ ಮೇಲೆ ಕ್ರೇಜ್ ಹೊಂದಿದ್ದಾರೆ. ಸಿನಿಮಾ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇತ್ತೀಚೆಗೆ 23 ವರ್ಷದ ಯುವ ನಟಿ ಶುಭಾಂಗಿ ಜೈಸ್ವಾಲ್ (Shubangi Jaiswal) ಹೊಸ ಕಾರು ಖರೀದಿಸಿ ಭಾವನಾತ್ಮಕವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.