Short News

Maruti Suzuki: ಮಾರುತಿ ಸುಜುಕಿಯ ಅತ್ಯಂತ ಸುರಕ್ಷಿತ ಕಾರುಗಳಿವು

Maruti Suzuki: ಮಾರುತಿ ಸುಜುಕಿಯ ಅತ್ಯಂತ ಸುರಕ್ಷಿತ ಕಾರುಗಳಿವು

ದೇಶದ ಅತಿದೊಡ್ಡ ವಾಹನ ತಯಾರಕ ಕಂಪನಿಯಾಗಿ ಮಾರುತಿ ಸುಜುಕಿ (Maruti Suzuki) ಗುರುತಿಸಿಕೊಂಡಿದೆ. ಕಂಪನಿ ಮಾರಾಟಗೊಳಿಸುವ ಬ್ರೆಜ್ಜಾ, ಗ್ರ್ಯಾಂಡ್ ವಿಟಾರಾ ಮತ್ತು ಇನ್ವಿಕ್ಟೋ ಕಾರುಗಳು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ. ಜೊತೆಗೆ ಕೈಗೆಟುಕುವ ಬೆಲೆಗೆ ಸಿಗುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಖರೀದಿಸುತ್ತಿದ್ದಾರೆ.
11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಅಜ್ಜಿ

11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಅಜ್ಜಿ

ಭಾರತದಲ್ಲಿ ಮಹಿಳಾ ಚಾಲಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಭಾರತದಲ್ಲಿ ಮಹಿಳೆಯರು ದುಬಾರಿ ಕಾರುಗಳನ್ನು ಓಡಿಸುವುದು ಸಾಮಾನ್ಯ ಸಂಗತಿಯಾಗಿದೆ. ಕೆಲವು ಶ್ರೀಮಂತ ಮಹಿಳೆಯರು ಫೆರಾರಿ (Ferrari) ಮತ್ತು ಲ್ಯಾಂಬೋರ್ಗಿನಿಯಂತಹ (Lamborghini) ಸೂಪರ್ ಕಾರುಗಳನ್ನ್ನು (Supercars) ಹೊಂದಿದ್ದಾರೆ. ಅವರು ಸೂಪರ್ ಕಾರುಗಳನ್ನು ಓಡಿಸುವುದು ಸಾಮಾನ್ಯವಾಗಿದೆ.
ಭಾರತದಲ್ಲಿ ದುರ್ಬಲ ಕಾರುಗಳೇ ಹೆಚ್ಚು ಮಾರಾಟ: ಸುರಕ್ಷತೆಯಿಲ್ಲಿ-0

ಭಾರತದಲ್ಲಿ ದುರ್ಬಲ ಕಾರುಗಳೇ ಹೆಚ್ಚು ಮಾರಾಟ: ಸುರಕ್ಷತೆಯಿಲ್ಲಿ-0

ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ದೇಶದ ಅತಿದೊಡ್ಡ ಕಾರು ಕಂಪನಿಯಾಗಿದೆ. ಕಳೆದ ಹಲವು ವರ್ಷಗಳಲ್ಲಿ ಭಾರತದಲ್ಲಿ ಇನ್ಯಾವುದೇ ಕಂಪನಿಯು ಮಾರಾಟದಲ್ಲಿ ಮಾರುತಿಯನ್ನು ಹಿಂದಿಕ್ಕಿಲ್ಲ. ಪ್ರತಿ ತಿಂಗಳು ಟಾಪ್-10 ಅತ್ಯುತ್ತಮ ಮಾರಾಟ ಕಂಡ ಕಾರುಗಳ ಪಟ್ಟಿಯಲ್ಲಿ 6 ರಿಂದ 7 ಕಾರುಗಳು ಮಾರುತಿ ಸುಜುಕಿಯದ್ದೇ ಆಗಿರುತ್ತವೆ.
Vande Bharat: ಮಧ್ಯಮ ವರ್ಗದವರ ಐರಾವತ.. ವಂದೇ ಭಾರತ್..

Vande Bharat: ಮಧ್ಯಮ ವರ್ಗದವರ ಐರಾವತ.. ವಂದೇ ಭಾರತ್..

ದೇಶಾದ್ಯಂತ ಅತಿವೇಗದ ರೈಲುಗಳಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಯಶಸ್ವಿಯಾಗಿ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಭಾರತೀಯ ರೈಲ್ವೆ (Indian Railway) ನಿರ್ವಹಿಸುತ್ತಿರುವ ಈ ರೈಲುಗಳು, ಪ್ರಯಾಣಿಕರ ಓಡಾಟದಲ್ಲಿ ಹೊಸ ಮೈಲಿಗಲ್ಲನ್ನು ನಿರ್ಮಾಣ ಮಾಡಿವೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.