Honda: 102 ಕಿ.ಮೀ ರೇಂಜ್.. ಕಮ್ಮಿ ಬೆಲೆಯ ಹೋಂಡಾ ಆಕ್ಟಿವಾ ಇ ಕುರಿತ..
ಆಟೋಮೊಬೈಲ್ಸ್
- 2 hr, 36 min ago
ಹೋಂಡಾ ಆಕ್ಟಿವಾ ಇ (Honda Activa e) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ನಗರ ಪ್ರದೇಶದ ಚಾಲನೆಗೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ನೀವು ಹೊಚ್ಚ ಹೊಸ ಇ-ಸ್ಕೂಟರ್ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಆಕ್ಟಿವಾ ಇ' ಉತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ನೂತನ ಸ್ಕೂಟರ್ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.