Short News

ಮಲಬದ್ಧತೆಗೆ ಬದನೆಕಾಯಿ ಪ್ರಯೋಗಿಸಿದವನ ಸ್ಥಿತಿ ಏನಾಯಿತು?

ಮಲಬದ್ಧತೆಗೆ ಬದನೆಕಾಯಿ ಪ್ರಯೋಗಿಸಿದವನ ಸ್ಥಿತಿ ಏನಾಯಿತು?

ಚಿತ್ರವಿಚಿತ್ರವಾಗಿರುವಂತಹ ಘಟನೆಗಳು ಹೆಚ್ಚಾಗಿ ಚೀನಾದಲ್ಲಿ ನಡೆಯುತ್ತಲಿರುವುದು ಎಂದು ನೀವು ಯಾವತ್ತಾದರೂ ಯೋಚಿಸಿದ್ದೀರಾ? ಹೊಟ್ಟೆ ತುಂಬಾ ತಿಂದ ಬಳಿಕ ಹಲವಾರು ರೀತಿಯ ಸಮಸ್ಯೆಗಳು ಬರುವುದು ಇದೆ. ಅದರಲ್ಲಿ ಪ್ರಮುಖವಾಗಿ ಮಲಬದ್ಧತೆ. ಮಲಬದ್ಧತೆಯಿರುವ ವ್ಯಕ್ತಿ ಪ್ರತಿನಿತ್ಯ ಸಮಸ್ಯೆ ಎದುರಿಸುತ್ತಾರೆ. ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿ ಇದರ ನಿವಾರಣೆಗಾಗಿ ಸುಮಾರು 30 ಸೆ.ಮೀ. ಉದ್ದದ ಬದನೆಕಾಯಿಯನ್ನು ಗುದದ್ವಾರದೊಳಗೆ ಹಾಕಿದ ವಿಚಿತ್ರ ಘಟನೆ ನಡೆದಿದೆ. 30 ಸೆ.ಮೀ. ಇದ್ದ ಬದನೆಕಾಯಿಯನ್ನು ಸಂಪೂರ್ಣವಾಗಿ ಗುದದ್ವಾರದಿಂದ ಒಳಗೆ ಹಾಕಲಾಗಿತ್ತು. ಇದು ಆತನ ಶ್ವಾಸಕೋಶಕ್ಕೆ ತಾಗುತ್ತಲಿತ್ತು.

ಸ್ಮಾರ್ಟ್‌ಫೋನ್‌ ಸ್ಪೇಸ್ ಹೆಚ್ಚಿಸಿಕೊಳ್ಳುವುದು ಹೇಗೆ!? ಇಲ್ಲಿದೇ ಸಿಂಪಲ್ ಟಿಪ್ಸ್‌

ಸ್ಮಾರ್ಟ್‌ಫೋನ್‌ ಸ್ಪೇಸ್ ಹೆಚ್ಚಿಸಿಕೊಳ್ಳುವುದು ಹೇಗೆ!? ಇಲ್ಲಿದೇ ಸಿಂಪಲ್ ಟಿಪ್ಸ್‌

ಇಂದು ಮಾರುಕಟ್ಟೆಯಲ್ಲಿ ಸ್ಮಾರ್ಟ್ ಫೋನ್ ಅಬ್ಬರವೂ ಜೋರಾಗಿದೆ. ಆದರೆ ಎಷ್ಟೆ ದೊಡ್ಡ ಸಾಮಾರ್ಥ್ಯದ ಸ್ಮಾರ್ಟ್ ಫೋನ್ ಗಳನ್ನು ಕೊಂಡರೂ ಸಹ ಅದರಲ್ಲಿ ಇರುವ ಮೆಮೊರಿಯೂ ಸಾಲುವುದಿಲ್ಲ ಎನ್ನುವ ಮಾತುಗಳನ್ನು ನಾವು ಕೇಳಬಹುದಾಗಿದೆ.ಈ ಹಿನ್ನಲೆಯಲ್ಲಿ ಇಂದಿನ ಲೇಖನದಲ್ಲಿ ನೀವು ಆಂಡ್ರಾಯ್ಡ್ ಫೋನ್ ಮತ್ತು ಐಫೋನ್ ಗಳನ್ನು ಇಂಟರ್ನಲ್ ಮೆಮೊರಿಯನ್ನು ಹೇಗೆ ಹೆಚ್ಚಿಸಿಕೊಳ್ಳುವುದು ಎನ್ನುವುದನ್ನು ತಿಳಿಸುವ ಪ್ರಯತ್ನವು ಇದಾಗಿದೆ. ಈ ಕೆಳಗಿನ ಕ್ರಮಗಳನ್ನು ಅನುಸರಿಸುವ ಮೂಲಕ ನೀವು ಸ್ಮಾರ್ಟ್ ಫೋನ್ ಇಂಟರ್ನಲ್ ಮೆಮೊರಿಯನ್ನು ಅಧಿಕ ಮಾಡಿಕೊಳ್ಳಬಹುದಾಗಿದೆ.

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ... ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ... ಅಪ್ರೇಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ನೇವ್ಯೆಲಿ ಲಿಗ್ನೈಟ್ ಕಾರ್ಪೋರೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೇಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 4 ಕೊನೆಯ ದಿನಾಂಕ. ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 25, 2018. 10 ನೇ ತರಗತಿ ಅಥವಾ 12ನೇ ತರಗತಿ ಅಥವಾ ಡಿಪ್ಲೋಮಾ ವಿದ್ಯಾಭ್ಯಾಸವಾಗಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ 3542 ರಿಂದ 8530 ರೂ. ವೇತನ ನಿಗದಿ ಪಡಿಸಲಾಗಿದೆ.
ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ದೇಶಿಯ ಮಾರುಕಟ್ಟೆಗಾಗಿ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಅಭಿವೃದ್ಧಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಹೊಸ ಬೈಕ್‌ಗಳನ್ನು ಮುಂಬರುವ ಜುಲೈ ಅಂತ್ಯಕ್ಕೆ ಇಲ್ಲವೇ ಆಗಸ್ಟ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ. ಈ ಮಧ್ಯೆ ಚೆನ್ನೈ ಹೊರ ವಲಯದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಹೊಸ ಬೈಕ್‌ಗಳು ಡ್ಯುಯಲ್ ಟೋನ್ ಬಣ್ಣದೊಂದಿಗೆ ಪ್ರಿಮಿಯಂ ಟಚ್ ಪಡೆದಿರುವುದು ಖಚಿತವಾಗಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more