Short News

ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್‌

ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್‌

ಭಾರತೀಯರ ಕನಸಿನ ವಾಹನ ಯಾವುದೆಂದು ಕೇಳಿದರೆ ಹತ್ತರಲ್ಲಿ ಏಳು ಜನರ ಬಾಯಲ್ಲಿ ಬರುವ ಉತ್ತರ ರೇಂಜ್‌ ರೋವರ್‌. ಹೌದು, ಲಕ್ಷುರಿ ಎಸ್‌ಯುವಿ ನಿರ್ಮಾಣ ಕಂಪನಿಯಾದ ರೇಂಜ್‌ ರೋವರ್ ಲ್ಯಾಂಡ್‌ ರೋವರ್‌ ಕಾರುಗಳೆಂದರೆ ಭಾರತದಲ್ಲಿ ಸೆಲೆಬ್ರಿಟಿಗಳಿಂದ ಹಿಡಿದು ಸಾಮಾನ್ಯ ವರ್ಗದವರಿಗೂ ಅಚ್ಚು ಮೆಚ್ಚು.
Google Maps: ಇವಿ ಮಾಲೀಕರೇ ಆತಂಕ ಬಿಡಿ

Google Maps: ಇವಿ ಮಾಲೀಕರೇ ಆತಂಕ ಬಿಡಿ

ಮಾರ್ಗ ತಿಳಿಯದೇ ಪರದಾಡುವ ಅದೇಷ್ಟೋ ಮಂದಿಗೆ ದಾರಿ ತೋರುತ್ತಾ ಜನಪ್ರಿಯತೆ ಗಳಿಸುತ್ತಿರುವ ಗೂಗಲ್ ಮ್ಯಾಪ್ಸ್(Google Maps), ಈಗ ಎಲೆಕ್ಟ್ರಿಕ್ ವಾಹನಗಳಿಗಾಗಿ ಭರ್ಜರಿ ಅಪ್‌ಡೇಟ್ ನೀಡಲು ಮುಂದಾಗಿದೆ. ವ್ಯಾಪಕವಾಗಿ ಬಳಸಲಾಗುವ ನ್ಯಾವಿಗೇಷನ್ ಅಪ್ಲಿಕೇಶನ್ ಮೂಲಕ ಇವಿ ಚಾರ್ಜರ್‌ಗಳನ್ನು ಹುಡುಕಲು ಹಾಗೂ ಅವುಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಹೊಸ ಅಪ್‌ಡೇಟ್‌ಗಳನ್ನು ನೀಡುತ್ತಿದೆ.
ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್

ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನವೀಕರಿಸಿದ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ನವೀಕರಣಗಳೊಂದಿಗೆ ಹ್ಯುಂಡೈ ಅಲ್ಕಾಜರ್ (Hyundai Alcazar) ಎಸ್‍ಯುವಿಯು ಪವರ್‌ಫುಲ್ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿತು. ಇದೀಗ ಈ ಅಲ್ಕಾಜರ್ ಎಸ್‍ಯುವಿಯು ಭರ್ಜರಿಯಾಗಿ ಮಾರಾಟವಾಗುತ್ತಿದೆ.
Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿ..

Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿ..

ಜಪಾನ್ ಮೂಲದ ಹೋಂಡಾ (Honda) ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಖ್ಯಾತಿ ಗಳಿಸಿದೆ. ಕಂಪನಿಯು ಮಾರಾಟಗೊಳಿಸುವ ಎಲಿವೇಟ್ ಎಸ್‌ಯುವಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯವನ್ನು ಹೊಂದಿರುವುದರಿಂದ ಹೆಚ್ಚಿನ ಮಂದಿ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ವಿವರಿಸಿದ್ದೇವೆ.