Short News

Vande Bharat: ಮಧ್ಯಮ ವರ್ಗದವರ ಐರಾವತ.. ವಂದೇ ಭಾರತ್..

Vande Bharat: ಮಧ್ಯಮ ವರ್ಗದವರ ಐರಾವತ.. ವಂದೇ ಭಾರತ್..

ದೇಶಾದ್ಯಂತ ಅತಿವೇಗದ ರೈಲುಗಳಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಯಶಸ್ವಿಯಾಗಿ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಭಾರತೀಯ ರೈಲ್ವೆ (Indian Railway) ನಿರ್ವಹಿಸುತ್ತಿರುವ ಈ ರೈಲುಗಳು, ಪ್ರಯಾಣಿಕರ ಓಡಾಟದಲ್ಲಿ ಹೊಸ ಮೈಲಿಗಲ್ಲನ್ನು ನಿರ್ಮಾಣ ಮಾಡಿವೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
Mahindra: ಬೊಲೆರೋ ನಿಯೋ ಪ್ಲಸ್ 9-ಸೀಟರ್ ಕಡಿಮೆ ಬೆಲೆಗೆ ಬಿಡುಗಡೆ

Mahindra: ಬೊಲೆರೋ ನಿಯೋ ಪ್ಲಸ್ 9-ಸೀಟರ್ ಕಡಿಮೆ ಬೆಲೆಗೆ ಬಿಡುಗಡೆ

ಭಾರತದ ಪ್ರಮುಖ SUV ತಯಾರಕರಾದ ಮಹೀಂದ್ರಾ, ಇಂದು Bolero Neo+ 9-ಸೀಟರ್ ಅನ್ನು ಅನಾವರಣಗೊಳಿಸಿದೆ. ಇದನ್ನು P4 ಮತ್ತು ಪ್ರೀಮಿಯಂ P10 ಎಂಬ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ. ಸೊಗಸಾದ, ವಿಶಾಲವಾದ ಮತ್ತು ಕಠಿಣವಾದ ಎಸ್‌ಯುವಿಯನ್ನು ಅಪೇಕ್ಷಿಸುವ ಗ್ರಾಹಕರಿಗಾಗಿ ಇದನ್ನು ನಿರ್ಮಿಸಲಾಗಿದೆ ಎಂದು ಕಂಪನಿ ಹೇಳಿದೆ.
ಹೀರೋ ಬೈಕ್ ವಿತರಣೆ ಪ್ರಾರಂಭ: ರಸ್ತೆಗಿಳಿದು ಅಬ್ಬರಿಸುತ್ತಾ?

ಹೀರೋ ಬೈಕ್ ವಿತರಣೆ ಪ್ರಾರಂಭ: ರಸ್ತೆಗಿಳಿದು ಅಬ್ಬರಿಸುತ್ತಾ?

ಜನಪ್ರಿಯ ಮತ್ತು ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಹೀರೋ ಮೋಟೋಕಾರ್ಪ್ (Hero Motocorp) ತನ್ನ ಬಹುನಿರೀಕ್ಷಿತ ಹೀರೋ ಮಾವ್ರಿಕ್ 440 (Hero Mavrick 440) ಬೈಕ್ ಅನ್ನು ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆಗೊಳಿಸಿತು. ಇದು ಹೀರೋ ಮೋಟೋಕಾರ್ಪ್ - ಹಾರ್ಲೆ ಡೇವಿಡ್ಸನ್ (Harley Davidson) ಎಂನ ಎರಡೂ ದೈತ ಕಂಪನಿಗಳ ಪಾಲುದಾರಿಕೆಯಿಂದ ಹೊರಬಂದ ಎರಡನೇ ಮಾದರಿ ಇದಾಗಿದೆ.
ದುಬಾರಿ ಬೆಲೆಯ ಮರ್ಸಿಡಿಸ್ ಸೆಡಾನ್ ಖರೀದಿಸಿದ ಕುಶಾ ಕಪಿಲಾ

ದುಬಾರಿ ಬೆಲೆಯ ಮರ್ಸಿಡಿಸ್ ಸೆಡಾನ್ ಖರೀದಿಸಿದ ಕುಶಾ ಕಪಿಲಾ

ಸಾಮಾನ್ಯವಾಗಿ ಸೆಲೆಬ್ರಿಟಿಗಳು, ಉದ್ಯಮಿಗಳು ಹಾಗೂ ಜನಪ್ರಿಯ ಕ್ರೀಡಾ ತಾರೆಗಳು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಖರೀದಿಸುವುದನ್ನು ನೋಡಿದ್ದೇವೆ. ಸದ್ಯ, ಖ್ಯಾತ ಸೋಷಿಯಲ್ ಮೀಡಿಯಾ ಇನ್‌ಫ್ಲ್ಯುಯೆನ್ಸರ್‌ & ಯೂಟ್ಯೂಬರ್ ಆಗಿರುವ ಕುಶಾ ಕಪಿಲಾ (Kusha Kapila) ಹೊಚ್ಚ ಹೊಸ ಮರ್ಸಿಡಿಸ್ ಬೆಂಜ್ ಇ-ಕ್ಲಾಸ್ ಕಾರನ್ನು ಕೊಂಡುಕೊಂಡಿದ್ದಾರೆ.