Short News

ಶೀಘ್ರವೇ ದೇಶದಲ್ಲಿ ವಾಟ್ಸ್‌ಆಪ್ ನಿಷೇಧ..?! ಶಾಕಿಂಗ್ ಕಾರಣ ಕೊಟ್ಟ ಮೋದಿ ಸರ್ಕಾರ..

ಶೀಘ್ರವೇ ದೇಶದಲ್ಲಿ ವಾಟ್ಸ್‌ಆಪ್ ನಿಷೇಧ..?! ಶಾಕಿಂಗ್ ಕಾರಣ ಕೊಟ್ಟ ಮೋದಿ ಸರ್ಕಾರ..

ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸ್‌ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ ಇದೆ. ಈಗಾಗಲೇ ವಾಟ್ಸ್‌ಆಪ್ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿರುವ ಸರಕಾರ, ತನ್ನ ಹಿಡಿತಕ್ಕೆ ಸಿಗದ ವಾಟ್ಸ್‌ಆಪ್ ಮೇಲೆ ನಿಷೇಧದ ದಂಡ ಪ್ರಯೋಗಕ್ಕೆ ಮುಂದಾಗಲಿದೆ ಎನ್ನಲಾಗಿದೆ.

ನಟಿ ಮಾನ್ವಿತಾ ಹರೀಶ್ ತಮ್ಮ ಹೆಸರು ಬದಲಾಯಿಸಿದ್ದೇಕೆ?

ನಟಿ ಮಾನ್ವಿತಾ ಹರೀಶ್ ತಮ್ಮ ಹೆಸರು ಬದಲಾಯಿಸಿದ್ದೇಕೆ?

ಮಾನ್ವಿತಾ ಹರೀಶ್ ಇದೀಗ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಇಷ್ಟು ದಿನ 'ಮಾನ್ವಿತಾ ಹರೀಶ್' ಆಗಿದ್ದ ಈಕೆ ಇದೀಗ 'ಮಾನ್ವಿತಾ ಕಾಮತ್' ಆಗಿದ್ದಾರೆ. ಇದ್ದಕ್ಕಿದ್ದ ಹಾಗೆ ನಟಿ ಮಾನ್ವಿತಾ ಹೆಸರು ಬದಲಾಯಿಸಿಕೊಂಡಿದ್ದ ನೋಡಿ, ಮದುವೆ ಆಗ್ಬಿಟ್ರಾ ಅಂತ ಕೇಳಿದವರೂ ಇದ್ದಾರೆ. ಆದ್ರೆ, ವಾಸ್ತವ ಅದಲ್ಲ.! ಅಷ್ಟಕ್ಕೂ, ಮಾನ್ವಿತಾ ತಂದೆ ಹೆಸರು ಹರೀಶ್ ಕಾಮತ್. ಇಷ್ಟು ದಿನ 'ಮಾನ್ವಿತಾ ಹರೀಶ್' ಎಂದು ಕರೆಯಿಸಿಕೊಳ್ಳುತ್ತಿದ್ದ ಈಕೆ ಇದೀಗ ತಮ್ಮ ಕುಟುಂಬದ ಸರ್ ನೇಮ್ 'ಕಾಮತ್' ಎಂಬುದನ್ನು ತಮ್ಮ ಹೆಸರಿನ ಕೊನೆಗೆ ಸೇರಿಸಿಕೊಂಡಿದ್ದಾರೆ.
ಭಾರತೀಯ ಯೋಧನ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಕ್ ಸೈನಿಕರು, ಗಡಿಯಲ್ಲಿ ಹೈ ಅಲರ್ಟ್

ಭಾರತೀಯ ಯೋಧನ ಕತ್ತು ಸೀಳಿ ಬರ್ಬರವಾಗಿ ಕೊಂದ ಪಾಕ್ ಸೈನಿಕರು, ಗಡಿಯಲ್ಲಿ ಹೈ ಅಲರ್ಟ್

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಸೈನಿಕರು ಉದ್ಧಟತನ ಮೆರೆದಿದ್ದು, ಅಂತಾರಾಷ್ಟ್ರೀಯ ಗಡಿ ಪ್ರದೇಶದ ಬಳಿ ಭಾರತೀಯ ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ.ರಾಮಗಢ ಸೆಕ್ಟರ್ ನಲ್ಲಿ ಗಸ್ತಿನಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ನರೇಂದರ್ ಕುಮಾರ್ ಅವರ ಕತ್ತು ಸೀಳಿರುವುದಲ್ಲದೇ, ದೇಹಕ್ಕೆ ಮೂರು ಬುಲೆಟ್ ಗಾಯಗಳಿವೆ. ಘಟನೆ ನಡೆದು ಆರು ತಾಸು ಕಳೆದರೂ ಪಾಕಿಸ್ತಾನ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.
ನಾನು ತಪ್ಪು ಮಾಡಿಲ್ಲ, ಹೆದರಲ್ಲ, ಹೇಡಿಯಲ್ಲ: ಡಿ.ಕೆ.ಶಿವಕುಮಾರ್‌

ನಾನು ತಪ್ಪು ಮಾಡಿಲ್ಲ, ಹೆದರಲ್ಲ, ಹೇಡಿಯಲ್ಲ: ಡಿ.ಕೆ.ಶಿವಕುಮಾರ್‌

ನಾನು ತಪ್ಪು ಮಾಡಿಲ್ಲ, ಬಿಜೆಪಿಯ ಕುತಂತ್ರಗಳಿಗೆ ಹೆದರಲ್ಲ, ಹೇಡಿಯೂ ಅಲ್ಲ, ತಪ್ಪು ಮಾಡಿದ್ದರೆ ನನ್ನ ನೇಣಿಗೆ ಏರಿಸಲಿ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು. ನವದೆಹಲಿಯಲ್ಲಿ ಬಿಜೆಪಿ ವಕ್ತಾರ ಸಂದೀಪ್ ಪಾತ್ರಾ ಸುದ್ದಿಗೋಷ್ಠಿ ನಡೆಸಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹವಾಲಾ ದಂಧೆಯ ಆರೋಪ ಹೊರಿಸಿದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಬಿಜೆಪಿಯ ಸ್ನೇಹಿತರು , ಆಡಳಿತ ಸಂಸ್ಥೆಗಳನ್ನು ಬಳಸಿಕೊಂಡು ನನ್ನನ್ನು ಹಾಗೂ ನನ್ನ ಪಕ್ಷಕ್ಕೆ ಮಸಿ ಬಳಿಸುವ ಯತ್ನ ಮಾಡುತ್ತಿದ್ದಾರೆ ಎಂದ ಶಿವಕುಮಾರ್, ಐಟಿ ಸಂಸ್ಥೆಯ

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more